ನೆತನ್ಯಾಹು

ವಿಶ್ವಸಂಸ್ಥೆಯಲ್ಲಿ ನೆತನ್ಯಾಹು ಭಾಷಣಕ್ಕೆ ಬಹಿಷ್ಕಾರ; ಹೊರನಡೆದ ಪ್ರತಿನಿಧಿಗಳು; 'ನೈತಿಕ ಹೇಡಿಗಳು' ಎಂದು ಕರೆದ ಇಸ್ರೇಲ್ ಪ್ರಧಾನಿ..!
ಗಾಜಾ ಮತ್ತು ಲೆಬನಾನ್‌ನಲ್ಲಿ ಇಸ್ರೇಲ್ ನಡೆಸುತ್ತಿರುವ ಭೀಕರ ಮಿಲಿಟರಿ ದಾಳಿ ಹಾಗೂ ನಾಗರಿಕರ ಹತ್ಯೆಯನ್ನು ವಿರೋಧಿಸಿ ಅಂತರರಾಷ್ಟ್ರೀಯ ಸಮುದಾಯದ ಪ್ರತಿನಿಧಿಗಳು ಈ ಪ್ರತಿಭಟನೆ ನಡೆಸಿದರು.

US-Iran ಸಂಘರ್ಷ ಉಲ್ಬಣ: ನೌಕಾ ದಿಗ್ಬಂಧನ ಮುಂದುವರಿದರೆ ಶೇ.100ರಷ್ಟು ಪ್ರತೀಕಾರ; 'ನೆತನ್ಯಾಹು ನರಕಕ್ಕೆ'- ಟ್ರಂಪ್‌ಗೆ Tehran ಖಡಕ್ ಎಚ್ಚರಿಕೆ
ಇದೇ ವೇಳೆ ಇಸ್ರೇಲ್‌ನೊಂದಿಗೆ ಮತ್ತೊಮ್ಮೆ ಸಂಘರ್ಷ ಆರಂಭವಾದರೆ ಅದು ಹೊಸ ಹಂತವನ್ನು ಪ್ರವೇಶಿಸಲಿದೆ ಎಂದು ರೆಜಾಯಿ ಎಚ್ಚರಿಸಿದ್ದಾರೆ.

'Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು': ಟೆಹ್ರಾನ್ ವಿರುದ್ಧ ನೆತನ್ಯಾಹು ಗಂಭೀರ ಆರೋಪ
ಈ ಮೂಲಕ ತಮ್ಮ ಕುಟುಂಬಕ್ಕೆ ನೀಡಲಾಗುತ್ತಿರುವ 24 ಗಂಟೆಗಳ ‘ಶಿನ್ ಬೆಟ್’ (Shin Bet) ಭದ್ರತಾ ವೆಚ್ಚವನ್ನು ಸಮರ್ಥಿಸಿಕೊಳ್ಳಲು ನೆತನ್ಯಾಹು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.

ಅಮೆರಿಕಾ ವಿರುದ್ಧವೇ ತಿರುಗಿಬಿದ್ದ ಇಸ್ರೇಲ್; ನಾವು ಒಂಟಿಯಲ್ಲ, ನಮ್ಮ ಹಿಂದೆ 140 ಕೋಟಿ ಮಂದಿ ಭಾರತೀಯರಿದ್ದಾರೆ- JD ವ್ಯಾನ್ಸ್‌ಗೆ ನೆತನ್ಯಾಹು ತಿರುಗೇಟು
ಭಾರತವು ಇಸ್ರೇಲ್‌ನ ಅತ್ಯಂತ ದೊಡ್ಡ ಬೆಂಬಲಿಗ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಹೇಳಿರುವ ಅವರು, "1.4 ಬಿಲಿಯನ್ ಜನಸಂಖ್ಯೆಯ ಭಾರತದ ಜನರಿಂದ ನಮಗೆ ಅಪಾರ ಬೆಂಬಲವಿದೆ" ಎಂದು ತಿಳಿಸಿದ್ದಾರೆ.

Israel-Lebanon ಸಂಘರ್ಷಕ್ಕೆ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ ತ್ರಿಪಕ್ಷೀಯ ಒಪ್ಪಂದ, Hezbollah ಮಣಿಸುವವರೆಗೆ ಹಿಂದೆ ಸರಿಯಲ್ಲ ಎಂದ ನೆತನ್ಯಾಹು..!
ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರೂಬಿಯೊ, "ಈ ಒಪ್ಪಂದವು ಶಾಶ್ವತ ಶಾಂತಿ ಮತ್ತು ಭದ್ರತೆಗೆ ಅಗತ್ಯವಾದ ಚೌಕಟ್ಟನ್ನು ರೂಪಿಸುವ ಮಹತ್ವದ ಮೈಲಿಗಲ್ಲಾಗಿದೆ" ಎಂದು ಹೇಳಿದ್ದಾರೆ.

Iran ಅಣ್ವಸ್ತ್ರ ಹೊಂದಲು ಬಿಡಲ್ಲ, Hezbollah ಸಂಪೂರ್ಣ ನಾಶವಾಗುವವರೆಗೂ ಹಿಂದೆ ಸರಿಯಲ್ಲ: ನೆತನ್ಯಾಹು ಖಡಕ್ ಎಚ್ಚರಿಕೆ
ಇರಾನ್‌ನ ಅಣು ಕಾರ್ಯಕ್ರಮವು ಇಸ್ರೇಲ್‌ಗೆ ಅಸ್ತಿತ್ವದ ಅಪಾಯವಾಗಿತ್ತು ಎಂದು ಆರೋಪಿಸಿದರು. 'ಆಪರೇಷನ್ ರೈಸಿಂಗ್ ಲಯನ್' ಮತ್ತು 'ಆಪರೇಷನ್ ರೋರಿಂಗ್ ಲಯನ್' ಕಾರ್ಯಾಚರಣೆಗಳ ಮೂಲಕ ಇರಾನ್ ಅಣ್ವಸ್ತ್ರ ಹೊಂದುವ ಯೋಜನೆಯನ್ನು ವಿಫಲಗೊಳಿಸಲಾಗಿದೆ.

'ಅಮೆರಿಕಾ ಜೊತೆ ಯಾಕೆ ಸಂಘರ್ಷ?': ಟ್ರಂಪ್ ಒತ್ತಡಕ್ಕೆ ಮಣಿದ ಇಸ್ರೇಲ್; ಇರಾನ್ ಮೇಲಿನ ದಾಳಿ ಕೈಬಿಟ್ಟ ನೆತನ್ಯಾಹು!
ಟ್ರಂಪ್ ಅವರೊಂದಿಗೆ ನಾವು ಒಂದೇ ನಿಲುವಿನಲ್ಲಿದ್ದೇವೆ. ಇರಾನ್‌ನ ಸ್ಥಗಿತಗೊಳಿಸಲಾದ ಹಣವನ್ನು ಅವರು ಬಿಡುಗಡೆ ಮಾಡುತ್ತಿಲ್ಲ. ಅಣು ಸಾಮಗ್ರಿಗಳ ಮೇಲೆ ನಿಯಂತ್ರಣ ಸಾಧಿಸಲು ಪ್ರಯತ್ನಿಸುತ್ತಿದ್ದಾರೆ. ಹೀಗಿರುವಾಗ ಅವರೊಂದಿಗೆ ಯಾಕೆ ಸಂಘರ್ಷ ಮಾಡಬೇಕು?

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್!
ಇರಾನ್ ದಾಳಿಯ ಬಳಿಕ ಅಮೆರಿಕ ಅಧ್ಯಕ್ಷ ಟ್ರಂಪ್ ನೇರವಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರಿಗೆ ಕರೆ ಮಾಡಿ ತಕ್ಷಣದ ಪ್ರತಿದಾಳಿ ನಡೆಸದಂತೆ ಮನವಿ ಮಾಡಿದ್ದರು.

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; 'ಪ್ರತಿದಾಳಿ ಬೇಡ'- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ
ಕ್ಷಿಪಣಿ ದಾಳಿಯ ನಂತರ ಗಾಜಾ ಪಟ್ಟಿಗೆ ಮಾನವೀಯ ನೆರವು ಮತ್ತು ಅಗತ್ಯ ವಸ್ತುಗಳ ಸಾಗಣೆಗೆ ಬಳಸಲಾಗುತ್ತಿದ್ದ ರಫಾ ಹಾಗೂ ಕೆರೆಮ್ ಶಾಲೋಮ್ ಗಡಿದ್ವಾರಗಳನ್ನು ಇಸ್ರೇಲ್ ತಾತ್ಕಾಲಿಕವಾಗಿ ಬಂದ್ ಮಾಡಿದೆ. ಭದ್ರತಾ ಪರಿಸ್ಥಿತಿ ಸುಧಾರಿಸುವವರೆಗೆ ಈ ಕ್ರಮ ಮುಂದುವರಿಯಲಿದೆ.

