ನೆಪೋಟಿಸಂ

Nepotism ನಿಂದಾಗಿ ಹಲವು ಅವಕಾಶಗಳು ಕೈತಪ್ಪಿವೆ: ನಟಿ ರಕುಲ್ ಪ್ರೀತ್

Video: ''ಸಿದ್ದರಾಮಯ್ಯ, ಯಡಿಯೂರಪ್ಪ, ಖರ್ಗೆ, ಕುಮಾರಣ್ಣ''.. ಬರೆಯೋಕೆ ಹೋದ್ರೆ ಮೊದಲು BJPಯನ್ನೇ ತೊಳೆಯುತ್ತೇನೆ': Nepotism ಬಗ್ಗೆ Pratap Simha ಆಕ್ರೋಶ!
''ಕಂಡವರ ಮಕ್ಕಳನ್ನು ಬೆಳೆಸಿದ ದೇವರಾಜ್ ಅರಸ್ ದೇವರಾದರು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಯಡಿಯೂರಪ್ಪನವರು, ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಸಚಿವ ಕುಮಾರಣ್ಣ ಎಲ್ಲರಿಗೂ ತಮ್ಮ ಮಕ್ಕಳದ್ದೇ ಚಿಂತೆಯಾದರೆ ಕಂಡವರ ಮಕ್ಕಳನ್ನು ಬೆಳೆಸುವವರಾರು?

ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತಕ್ಕಿಂತ ಹೆಚ್ಚಾಗಿ ವರ್ಣಭೇದ ತಾಂಡವ: ನವಾಜುದ್ದೀನ್ ಸಿದ್ದಿಕಿ ಬಾಂಬ್
ಬಾಲಿವುಡ್ ನಲ್ಲಿ ಸ್ವಜನಪಕ್ಷಪಾತ (ನೆಪೋಟಿಸಂ), ಗ್ರೂಪಿಸಂ ಹಾವಳಿ ಇದೆ. ಆದರೆ ಅದಕ್ಕಿಂತ ಹೆಚ್ಚಾಗಿ ಇರುವುದು ವರ್ಣಭೇದ ಎಂದು ಬಾಲಿವುಡ್ ನ ಬಂಡುಕೋರ ಎಂದೇ ಹೆಸರಾದ ನವಾಜುದ್ದೀನ್ ಬಾಂಬ್ ಸಿಡಿಸಿದ್ದಾರೆ.

