ರಾಜ್ಯನೇರಳೆ ಮಾರ್ಗ ಸಂಪೂರ್ಣ: ಹಳದಿ ಮಾರ್ಗಕ್ಕೆ ಸಹಕಾರ, ಪೂರ್ಣಾವಧಿ ಎಂಡಿ ನೇಮಕಕ್ಕೆ ಸಂಸದ ತೇಜಸ್ವಿ ಸೂರ್ಯ ಮನವಿ
ನಮ್ಮ ಮೆಟ್ರೊ ನೇರಳೆ ಮಾರ್ಗ ಇಂದಿನಿಂದ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಈ ಬೆನ್ನಲ್ಲೇ ಹಳದಿ ಮಾರ್ಗದ ಯೋಜನೆ ತ್ವರಿತಗತಿಯಲ್ಲಿ ಪೂರ್ಣಗೊಳ್ಳಲು ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸರ್ಕಾರದ ಸಹಕಾರ ಕೋರಿದ್ದಾರೆ.