ದೇಶಆಶಾ ಕಾರ್ಯಕರ್ತೆಯರಿಗೆ ನೆರವಿನ ಪ್ಯಾಕೇಜ್ :ಕೇಂದ್ರ ಸಂಪುಟ ಅನುಮೋದನೆ !
ಇದೇ ವರ್ಷದ ಅಕ್ಟೋಬರ್ ತಿಂಗಳಿನಿಂದ ಜಾರಿಗೆ ಬರುವಂತೆ ಆಶಾ ಕಾರ್ಯಕರ್ತೆಯರ ನೆರವಿನ ಪ್ಯಾಕೇಜ್ ಒದಗಿಸುವುದಕ್ಕೆ ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಇಂದು ನಡೆದ ಆರ್ಥಿಕ ವ್ಯವಹಾರಗಳ ಮೇಲಿನ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.