ರಾಜ್ಯಸರ್ಕಾರದ ನೆರವಿಲ್ಲದೆಯೇ ಮಾದರಿ ಸರ್ಕಾರಿ ಶಾಲೆ ನಿರ್ಮಿಸಿದ ಕೊಡಗಿನ ಗ್ರಾಮಸ್ಥರು!
ದೇಶ ಅಭಿವೃದ್ಧಿಯಾಗುವುದಕ್ಕೆ ಗ್ರಾಮೀಣ ಅಭಿವೃದ್ಧಿ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಣ ಗ್ರಾಮೀಣಾಭಿವೃದ್ಧಿಗೆ ಪ್ರಮುಖವಾದುದ್ದಾಗಿದ್ದು, ಸರ್ಕಾರಿ ಶಾಲೆಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕೊಡಗಿನ ಗ್ರಾಮಸ್ಥರು ಸರ್ಕಾರದ ಯಾವುದೇ ನೆರವಿಲ್ಲದೇ ಸರ್ಕಾರಿ ಶಾಲೆಯಲ್ಲಿ ಕಿಂಡರ್ಗಾರ್ಡನ್ ತೆರೆದಿದ್ದಾರೆ.