ನೆರೆಮನೆಯವರು

ಮಾನವೀಯತೆ ಮರೆತು ರಕ್ಕಸ ವರ್ತನೆ: ಚೀಲದಲ್ಲಿ ಕಟ್ಟಿ ಶ್ವಾನಗಳ ಎಸೆದ ನೆರೆಮನೆಯವರು; ಮಾಲೀಕನಿಂದ ಹತಾಶ ಹುಡುಕಾಟ..!
53 ವರ್ಷದ ಸುಧೀರ್ ರಾವ್, ತನ್ನ ಎರಡು ಸಾಕು ನಾಯಿಗಳಾದ ಟಾಮಿ ಮತ್ತು ಅದರ ಪುಟ್ಟ ಮರಿಯನ್ನು ಹುಡುಕುತ್ತಾ ರಸ್ತೆಗಳಲ್ಲಿ ಅಲೆದಾಡುತ್ತಿದ್ದಾರೆ. ಈ ಶ್ವಾನ ಸುಧೀರ್ ಅವರಿಗೆ ಸಾಕು ಪ್ರಾಣಿಗಳಷ್ಟೇ ಅಲ್ಲ, ಕುಟುಂಬದ ಸದಸ್ಯರು, ಮನೆಯ ಉಸಿರಾಗಿದ್ದವು.

ಕೆರೆಯಲ್ಲಿ ಮುಳುಗಿ ಮೊಮ್ಮಗ ಸಾವು: ಸಂತಾಪ ಸೂಚಿಸಲು ಬಂದಿದ್ದ ನೆರೆಮನೆಯವರ ಮೇಲೆ ವೃದ್ಧನಿಂದ ಗುಂಡಿನ ದಾಳಿ!
ಮೊಮ್ಮಗನ ಸಾವಿಗೆ ಸಂತಾಪ ಸೂಚಿಸಲು ಬಂದಿದ್ದ ನೆರೆಮನೆಯವರ ಮೇಲೆ ವೃದ್ಧರೊಬ್ಬರು ಗುಂಡಿನ ದಾಳಿ ನಡೆಸಿದ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯ ಬಂದೋಲಿ ಗ್ರಾಮದಲ್ಲಿ ಶನಿವಾರ ನಡೆದಿದೆ.

ಒಂದೇ ಕುಟುಂಬ ಐವರಿಗೂ ಕೊರೋನಾ: ಆತಂಕ ಬದಿಗೊತ್ತಿ ಸಹಾಯ ಹಸ್ತ ಚಾಚಿದ ಸ್ಥಳೀಯರು
ಕುಟುಂಬ ಐವರಿಗೂ ಸದಸ್ಯರಿಗೂ ಕೊರೋನಾ ದೃಢಪಟ್ಟು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದ ಕುಟುಂಬವೊಂದಕ್ಕೆ ಆತಂಕ ಪಕ್ಕಕ್ಕಿಟ್ಟು ಸ್ಥಳೀಯರೇ ಸಹಾಯಹಸ್ತ ಚಾಚಿರುವ ಘಟನೆ ವಸಂತನಗರದಲ್ಲಿ ನಡೆದಿದೆ.

ಗೌರಿ ಹತ್ಯೆ ಪ್ರಕರಣ: ಬಂಧಿತ ಆರೋಪಿ ಶಾಂತ, ಸರಳ ವ್ಯಕ್ತಿಯಾಗಿದ್ದ; ಸ್ಥಳೀಯರು
ಹಿರಿಯ ಪತ್ರಕರ್ತೆ ಹಾಗೂ ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಆರೋಪಿ ಅಮೋಲ್ ಕಾಳೆ ಶಾಂತ ಹಾಗೂ ಸರಳ ವ್ಯಕ್ತಿಯಾಗಿದ್ದ ಎಂದು ಆತನ ನೆರೆಮನೆಯವರು ಹೇಳಿದ್ದಾರೆ...

