ದೇಶ'ಸೊಸೈಟಿಯ ಜನರ ಜೊತೆ ಸರಳವಾಗಿ ಪ್ರೀತಿಯಿಂದ ನಡೆದುಕೊಳ್ಳುತ್ತಿದ್ದ ಪ್ರಧಾನಿ ಮೋದಿ ತಾಯಿ ಹೀರಾಬೆನ್': ನೆರೆಹೊರೆಯವರ ಕಂಬನಿ
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ಶತಾಯುಷ್ಯವನ್ನು ಕಂಡು ಇಹಲೋಕ ಯಾತ್ರೆ ಮುಗಿಸಿ ಹೋಗಿದ್ದಾರೆ. ಮಗ ನರೇಂದ್ರ ಮೋದಿ ಪ್ರಧಾನಿಯಾಗಿ ದೆಹಲಿಗೆ ಹೋದರೂ ಈ ತಾಯಿ ಮಾತ್ರ ಮಗನ ಜೊತೆ ಹೋಗಿ ಕೂರಲಿಲ್ಲ.