ದೇಶGround Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ಸೇನಾ ಮುಖ್ಯಸ್ಥ ದ್ವಿವೇದಿ ವಾರ್ನಿಂಗ್!
2026 ರ ತನ್ನ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನರಲ್ ದ್ವಿವೇದಿ, ಆಪರೇಷನ್ ಸಿಂಧೂರ ವೇಳೆ ಭಾರತೀಯ ಸೇನೆ ತನ್ನ ಸೈನಿಕರನ್ನು ಸಜ್ಜುಗೊಳಿಸಿತ್ತು. ಪಾಕಿಸ್ತಾನ ಏನಾದರೂ ತಪ್ಪು ಮಾಡಿದ್ದರೆ ನೆಲದ ಕಾರ್ಯಾಚರಣೆಗೆ "ಸಂಪೂರ್ಣವಾಗಿ ಸಜ್ಜಾಗಿತ್ತು ಎಂದು ಹೇಳಿದರು.