ನೆಲ್ಲೈ ಕಣ್ಣನ್

ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ: ನೆಲ್ಲೈ ಕಣ್ಣನ್ಗೆ ನ್ಯಾಯಾಂಗ ಬಂಧನ
ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಕಾಂಗ್ರೆಸ್ ನಾಯಕ ನೀಲೈ ಕಣ್ಣನ್ ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಪ್ಪಿಸಲಾಗಿದೆ.

ಪ್ರಧಾನಿ ಮೋದಿ, ಅಮಿತ್ ಶಾ ಹತ್ಯೆಗೆ ಕರೆ, ತಮಿಳು ವಿದ್ವಾಂಸ ನೆಲ್ಲೈ ಕಣ್ಣನ್ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿದ್ದ ತಮಿಳು ವಿದ್ವಾಂಸ ನೆಲ್ಲೈ ಕಣ್ಣನ್ ರನ್ನು ಪೊಲೀಸರು ಬಂಧಿಸಿದ್ದಾರೆ.

ಚೆನ್ನೈ: ನೆಲ್ಲೈ ಕಣ್ಣನ್ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ, ಎಚ್ ರಾಜ ಸೇರಿ 150 ಬಿಜೆಪಿ ನಾಯಕರ ವಶಕ್ಕೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಹತ್ಯೆ ಮಾಡಬೇಕೆಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ತಮಿಳು ವಿಚಾರವಾದಿ ನೆಲ್ಲೈ ಕಣ್ಣನ್ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಮರೀನಾ ಬೀಚ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

