ನೆಸ್ ವಾಡಿಯಾ

ಕೆ.ಎಲ್‌. ರಾಹುಲ್ ಹಾಗೆ ಮಾಡಿದ್ದರೆ... ಅದು ಅನೈತಿಕ: ನೆಸ್‌ ವಾಡಿಯಾ
ಕ್ರಿಕೆಟ್

ಕೆ.ಎಲ್‌. ರಾಹುಲ್ ಹಾಗೆ ಮಾಡಿದ್ದರೆ... ಅದು ಅನೈತಿಕ: ನೆಸ್‌ ವಾಡಿಯಾ

ಪಂಜಾಬ್ ಕಿಂಗ್ಸ್ ತೊರೆದು ಕೆ. ಎಲ್‌ ರಾಹುಲ್‌ ಹರಾಜಿಗೆ ಹೋಗಬೇಕೆಂದು ಬಯಸಿದರೆ ಅದು ಅವರ ಇಷ್ಟ, ಆದರೆ, ನಾವು ಅವರನ್ನು ಬಿಡುಗಡೆ ಮಾಡುವ ಮೊದಲೇ ಹೊಸ ಫ್ರಾಂಚೈಸಿಯೊಂದಿಗೆ ಮಾತುಕತೆ ನಡೆಸಿದ್ದರೆ, ಅದು ಅನೈತಿಕ ಕ್ರಮ ಎಂದು ತಂಡದ ಸಹ ಮಾಲೀಕ ನೆಸ್‌ ವಾಡಿಯಾ ಹೇಳಿದ್ದಾರೆ.

ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ
ಕ್ರಿಕೆಟ್

ಒಂದೇ ಒಂದು ಕೋವಿಡ್-19 ಪ್ರಕರಣ ಬಂದರೂ ಐಪಿಎಲ್ ರದ್ದಾಗುವ ಸಾಧ್ಯತೆ ಇರುತ್ತದೆ: ನೆಸ್ ವಾಡಿಯಾ

ಯುಎಇನಲ್ಲಿ ನಡೆಯಲಿರುವ ಈ ಬಾರಿಯ ಐಪಿಎಲ್ ಟೂರ್ನಮೆಂಟ್ ನಲ್ಲಿ ಒಂದೇ ಒಂದು ಕೋವಿಡ್-19 ಪ್ರಕರಣ ವರದಿಯಾಗದ ರೀತಿಯಲ್ಲಿ ಗಮನ ಹರಿಸಬೇಕಾಗಿದೆ. ಅತ್ಯುತ್ತಮ ರೀತಿಯಲ್ಲಿ ಪಂದ್ಯಾವಳಿಯನ್ನು ಆಯೋಜಿಸಬೇಕಾಗಿದೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾ ಹೇಳಿದ್ದಾರೆ.

ಐಪಿಎಲ್ ನಲ್ಲಿ ಚೀನೀ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆಗೊಳಿಸಬೇಕು: ಕಿಂಗ್ಸ್ ಇಲೆವೆನ್ ಮಾಲೀಕ ನೆಸ್ ವಾಡಿಯಾ
ಕ್ರಿಕೆಟ್

ಐಪಿಎಲ್ ನಲ್ಲಿ ಚೀನೀ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆಗೊಳಿಸಬೇಕು: ಕಿಂಗ್ಸ್ ಇಲೆವೆನ್ ಮಾಲೀಕ ನೆಸ್ ವಾಡಿಯಾ

ಈ ತಿಂಗಳ ಆರಂಭದಲ್ಲಿ ಪೂರ್ವ ಲಡಾಕ್‌ನಲ್ಲಿ ನಡೆದ ಚೀನಾದೊಂದಿಗಿನ ಸಂಘರ್ಷದಿಂದಾಗಿ  ಉಭಯ ದೇಶಗಳ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಸಹ ಮಾಲೀಕ ನೆಸ್ ವಾಡಿಯಾ ಮಂಗಳವಾರ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಚೀನಾದ ಪ್ರಾಯೋಜಕತ್ವವನ್ನು ಕ್ರಮೇಣ ಕೊನೆ ಮಾಡಬೇಕೆಂದು ಕರೆ ನೀಡಿದರು. 

ರಾಜಸ್ಥಾನ, ಚೆನ್ನೈ ಬಳಿಕ ಐಪಿಎಲ್‍ನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಮಾನತು?
ಕ್ರಿಕೆಟ್

ರಾಜಸ್ಥಾನ, ಚೆನ್ನೈ ಬಳಿಕ ಐಪಿಎಲ್‍ನಿಂದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಮಾನತು?

ಮ್ಯಾಚ್ ಫಿಕ್ಸಿಂಗ್ ನಿಂದಾಗಿ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಅಮಾನತುಗೊಂಡಿತ್ತು. ಇದೀಗ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಐಪಿಎಲ್‍ನಿಂದ ಅಮಾನತುಗೊಳ್ಳುವ ಸಾಧ್ಯತೆಯಿದೆ.

ಜಪಾನ್‌ನಲ್ಲಿ ಕಿಂಗ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾಗೆ 2 ವರ್ಷ ಜೈಲು ಶಿಕ್ಷೆ!
ಕ್ರಿಕೆಟ್

ಜಪಾನ್‌ನಲ್ಲಿ ಕಿಂಗ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾಗೆ 2 ವರ್ಷ ಜೈಲು ಶಿಕ್ಷೆ!

ಬಾಲಿವುಡ್ ನಟಿ ಪ್ರೀತಿ ಜಿಂಟಾರ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಸಹ ಮಾಲೀಕ ನೆಸ್ ವಾಡಿಯಾಗೆ ಜಪಾನ್ ನಲ್ಲಿ ಎರಡು ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.