ದೇಶಪ್ರಧಾನಿ ಮೋದಿ ಎರಡು ದಿನಗಳ ಇಸ್ರೇಲ್ ಪ್ರವಾಸ ಆರಂಭ; ಸಂಸತ್ತಿನ ನೆಸ್ಸೆಟ್ ಭಾಷಣ ಮಾಡುವ ಮೊದಲ ಭಾರತ ಪ್ರಧಾನಿ; Video
ಇಂದು ಮತ್ತು ನಾಳೆ ಕಾರ್ಯಕ್ರಮಗಳಲ್ಲಿ ಇಬ್ಬರು ನಾಯಕರು ಒಟ್ಟಿಗೆ ಭಾಗವಹಿಸಲಿದ್ದಾರೆ. 2017ರ ಜುಲೈನಲ್ಲಿ ನಡೆದ ಹಿಂದಿನ ಭೇಟಿಯಂತೆ, ತೆಲ್ ಅವೀವ್ ವಿಮಾನ ನಿಲ್ದಾಣದಲ್ಲಿ ನೆತನ್ಯಾಹು ಅವರು ಪ್ರಧಾನಿ ಮೋದಿಯನ್ನು ಸ್ವಾಗತಿಸಲಿದ್ದಾರೆ.