ಹಾವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ್ದರಿಂದ ತೀವ್ರ ಅಸಮಾಧಾನಗೊಂಡಿರುವ ಬಿಜೆಪಿ ಶಾಸಕ ನೆಹರು ಓಲೇಕಾರ್ ಅವರು ಭಾನುವಾರ ಕೇಸರಿ ಪಕ್ಷ ತೊರೆದು ಜೆಡಿಎಸ್ ಸೇರಲು ನಿರ್ಧರಿಸಿದ್ದಾರೆ.