ದೇಶಮಧ್ಯ ಪ್ರದೇಶ ವಿಧಾನಸಭೆಯಿಂದ ನೆಹರು ಭಾವಚಿತ್ರ ತೆಗೆದ ಬಿಜೆಪಿ ಸರ್ಕಾರ; ಕಾಂಗ್ರೆಸ್ ಖಂಡನೆ
ಮಧ್ಯ ಪ್ರದೇಶ ನೂತನ ಬಿಜೆಪಿ ಸರ್ಕಾರ ವಿಧಾನಸಭೆಯಿಂದ ಮಾಜಿ ಪ್ರಧಾನಿ ದಿವಂಗತ ಜವಾಹರಲಾಲ್ ನೆಹರು ಅವರ ಭಾವಚಿತ್ರವನ್ನು ತೆಗೆದುಹಾಕಿದೆ ಎಂದು ಕಾಂಗ್ರೆಸ್ ಆರೋಪಿಸಿದ ನಂತರ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ.