ದೇಶಸ್ವಾತಂತ್ರ್ಯ ದಿನಾಚರಣೆ: ನೆಹರೂ ಐತಿಹಾಸಿಕ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡ ಕಾಂಗ್ರೆಸ್
ದೇಶಾದ್ಯಂತ 75 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿದ್ದು, ಕಾಂಗ್ರೆಸ್ ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಪ್ರಸಿದ್ಧ, ಐತಿಹಾಸಿಕ ಸ್ವಾತಂತ್ರ್ಯ ದಿನದ ಭಾಷಣವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದೆ,