ದೇಶನೆಹರೂ ಸ್ಮಾರಕ ಮ್ಯೂಸಿಯಂ ಇನ್ಮುಂದೆ ಪ್ರಧಾನ ಮಂತ್ರಿ ಮ್ಯೂಸಿಯಂ: ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ
ನೆಹರೂ ಸ್ಮಾರಕ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆಯನ್ನು (ಎನ್ಎಂಎಂಎಲ್) 'ಪ್ರಧಾನ ಮಂತ್ರಿಗಳ ವಸ್ತು ಸಂಗ್ರಹಾಲಯ ಮತ್ತು ಗ್ರಂಥಾಲಯ ಸಂಸ್ಥೆ' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲು ರಾಷ್ಟ್ರಪತಿ ದ್ರೌಪದಿ ಮುರ್ಮು ಅನುಮೋದನೆ ನೀಡಿದ್ದಾರೆ ಎಂದು ಕೇಂದ್ರ ಕ್ಯಾಬಿನೆಟ್ ಸಚಿವಾಲಯದ ಅಧಿಸೂಚನೆ ತಿಳಿಸಿದೆ.