ರಾಜ್ಯಬೆಳಗಾವಿಯಲ್ಲಿ ಮುಂದುವರಿದ ನೇಕಾರರ ಸರಣಿ ಆತ್ಮಹತ್ಯೆ: ಸಾಲ ಬಾಧೆಯಿಂದ ತತ್ತರಿಸಿದ್ದ ಇಬ್ಬರು ಸಾವಿಗೆ ಶರಣು
ಜಿಲ್ಲೆಯ ನೇಕಾರ ಕೂಲಿ ಕಾರ್ಮಿಕ ಕುಟುಂಬಗಳು ಮತ್ತಷ್ಟು ತತ್ತರಿಸಿ ಸಂಕಷ್ಟಕ್ಕೆ ಸಿಲುಕಿವೆ. ನಿನ್ನೆ ಒಂದೇ ದಿನ ಬೆಳಗಾವಿ ಜಿಲ್ಲೆಯಲ್ಲಿ ಇಬ್ಬರು ನೇಕಾರರು ಆತ್ಮಹತ್ಯೆ ಮಾಡಿಕೊಂಡಿದ್ದು, ಉದ್ಯಮವನ್ನು ಮತ್ತಷ್ಟು ಕಂಗೆಡಿಸಿದೆ.