ರಾಜ್ಯನೇಕಾರರ ಬಾಕಿ ಸಾಲವನ್ನು ಮನ್ನಾ ಮಾಡಿ ಸಂಕಷ್ಟದಲ್ಲಿರುವವರಿಗೆ ನೆರವಾಗಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
"ನೇಕಾರರ ಬಾಕಿ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು, ಸಂಕಷ್ಟದಲ್ಲಿರುವ ನೇಕಾರರು ಸೇರಿದಂತೆ ಪ್ರತಿ ಕುಟುಂಬಕ್ಕೆ ಕನಿಷ್ಠ ರೂ.10,000 ತುರ್ತಾಗಿ ನೀಡಬೇಕು ಮತ್ತು ಕೊರೊನಾ ಬಿಕ್ಕಟ್ಟು ಬಗೆಹರಿಯುವವರೆಗೆ ಉಚಿತವಾಗಿ ಆಹಾರ ಧಾನ್ಯಗಳ ಕಿಟ್ಗಳನ್ನು ನೀಡಬೇಕು." ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ