ನೇತನ್ಯಾಹು

ಇರಾನ್‌ನ ಸೌತ್ ಪಾರ್ಸ್ ಅನಿಲ ಸಂಸ್ಕರಣಾ ಘಟಕದ ಮೇಲೆ ಇಸ್ರೇಲ್ ಡ್ರೋನ್ ದಾಳಿ: ಪ್ರಧಾನಿ ನೇತನ್ಯಾಹು ಪ್ರತಿಜ್ಞೆ ಏನು?
"ಒಂದು ಗಂಟೆಯ ಹಿಂದೆ, ಸೌತ್ ಪಾರ್ಸ್ ಹಂತ 14 ಸಂಸ್ಕರಣಾಗಾರಗಳಲ್ಲಿ ಒಂದಕ್ಕೆ ಇಸ್ರೇಲ್ ಡ್ರೋನ್ ದಾಳಿ ನಡೆಸಿದೆ.

ಗಾಜಾ ಕದನವಿರಾಮ ಆಗದು, ಸಾಧ್ಯವಿಲ್ಲ: ನೇತನ್ಯಾಹು
ಗಾಜಾ ಯುದ್ಧದಲ್ಲಿ ಕದನ ವಿರಾಮ ಸಾಧ್ಯವಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು ಹೇಳಿದ್ದಾರೆ.

ಇಸ್ರೇಲ್ ಪ್ರಧಾನಿ ನೇತನ್ಯಾಹು 'ದೆವ್ವ-ಕ್ರೂರಿ': ಭಾರತ ಪ್ಯಾಲೆಸ್ತೀನ್ ಪರ ನಿಲ್ಲಬೇಕು; ಪ್ರಧಾನಿ ಮೋದಿಗೆ ಓವೈಸಿ ಆಗ್ರಹ
ಇಸ್ರೇಲ್ ಪ್ರಧಾನ ಮಂತ್ರಿ ಬೆಂಜಮಿನ್ ನೆತನ್ಯಾಹು ಅವರನ್ನು ‘ದೆವ್ವ’ ಎಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಜರಿದಿದ್ದಾರೆ. ಅಷ್ಟೇ ಅಲ್ಲ, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ತಮ್ಮ ಬೆಂಬಲವನ್ನು ಗಾಜಾಪಟ್ಟಿ ಜನತೆಗೆ ನೀಡಬೇಕು ಎಂದು ಓವೈಸಿ ಆಗ್ರಹಿಸಿದ್ದಾರೆ.

ಇಸ್ರೇಲ್ : ಎಲೆಕ್ಷನ್ ಬ್ಯಾನರ್ ನಲ್ಲಿ ನೇತನ್ಯಾಹು ಜೊತೆಗೆ ಪ್ರಧಾನಿ ಮೋದಿ ಮಿಂಚಿಂಗ್!
ಇಸ್ರೇಲ್ ನಲ್ಲಿ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಎಲೆಕ್ಷನ್ ಬ್ಯಾನರ್ ಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಿಂಚುತ್ತಿದ್ದಾರೆ. ಇಸ್ರೇಲ್ ಪ್ರಧಾನಿ ನೇತನ್ಯಾಹು ಜೊತೆಗಿರುವ ಪೋಟೋಗಳು ಅಲ್ಲಿನ ಕಟ್ಟಡಗಳ ಮೇಲೆ ರಾರಾಜಿಸುತ್ತಿವೆ.

ರಕ್ಷಣಾ ಕ್ಷೇತ್ರದಲ್ಲಿ ಹೂಡಿಕೆಗೆ ಇಸ್ರೇಲ್ ಗೆ ಮೋದಿ ಆಹ್ವಾನ; ಪ್ರಧಾನಿ ಮೋದಿ ಕ್ರಾಂತಿಕಾರಿ- ಬೆಂಜಮಿನ್ ನೇತನ್ಯಾಹು
ಇಸ್ರೇಲ್ ಪ್ರಧಾನಿಯ ಭಾರತ ಪ್ರವಾಸದ 2 ನೇ ದಿನ ಭಾರತ- ಇಸ್ರೇಲ್ ಸೈಬರ್ ಸೆಕ್ಯುರಿಟಿ, ಇಂಧನ, ಭಯೋತ್ಪಾದನೆ ನಿಗ್ರಹಕ್ಕೆ ಸಹಕಾರ ಸೇರಿದಂತೆ 9 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿವೆ.

