ರಾಜ್ಯನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಪ್ರೊ. ಜಿ.ಕೆ. ಗೋವಿಂದರಾವ್
ಹುಬ್ಬಳ್ಳಿಯ ಗೋಲ್ಡನ್ ಟೌನ್ ಬಡಾವಣೆಯ ತಮ್ಮ ಪುತ್ರಿಯ ನಿವಾಸದಲ್ಲಿ ಶುಕ್ರವಾರ ಬೆಳಗಿನ ಜಾವ ವಿಧಿವಶರಾದ ಚಿಂತಕ ಹಾಗೂ ಕಲಾವಿದ ಪ್ರೊ. ಜಿ.ಕೆ. ಗೋವಿಂದರಾವ್ ಅವರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.