ಸಿನಿಮಾ ಸುದ್ದಿ'ನೇತ್ರಾವತಿ' ಧಾರಾವಾಹಿ ನಟನ ಕ್ರೌರ್ಯ: ಗರ್ಭಿಣಿ ಪತ್ನಿ ಮೇಲೆ ಹಲ್ಲೆ, ಮತ್ತೊರ್ವ ಯುವತಿ ಜೊತೆ ನಿಶ್ಚಿತಾರ್ಥ!
ಕೆಲ ವರ್ಷ ಪ್ರಸಾರ ಕಂಡಿದ್ದ ‘ನೇತ್ರಾವತಿ’ ಧಾರಾವಾಹಿಯಲ್ಲಿ ಸನ್ನಿ ಮಹಿಪಾಲ್ ನಟಿಸಿದ್ದರು. ಧಾರಾವಾಹಿ ಪೂರ್ಣಗೊಂಡಿದ್ದು, ಈಗ ಅವರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. 2024 ಜನವರಿಯಲ್ಲಿ ಯುವತಿಗೆ ಮಹಿಪಾಲ್ ಪರಿಚಯ ಆಗಿದೆ.