ಕ್ರಿಕೆಟ್ಆಡಿಲೇಡ್ ಟೆಸ್ಟ್: ಭಾರತ ಪ್ರಥಮ ಇನ್ನಿಂಗ್ಸ್ ನಲ್ಲಿ 244 ರನ್ ಗೆ ಆಲೌಟ್, ಕೊಹ್ಲಿ ರನೌಟ್ ಪ್ರಮುಖ ತಿರುವು- ಲಿಯಾನ್
ಇಲ್ಲಿನ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಪಿಂಕ್ ಬಾಲ್ ಡೇ-ನೈಟ್ ಟೆಸ್ಟ್ ಪಂದ್ಯದಲ್ಲಿ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವ ಟೀಮ್ ಇಂಡಿಯಾ, ನಾಯಕ ವಿರಾಟ್ ಕೊಹ್ಲಿ ಅರ್ಧಶತಕ (74) ಹೊರತಾಗಿಯೂ 93. 1 ಓವರ್ ಗಳಲ್ಲಿ 244 ರನ್ ಗಳಿಗೆ ಆಲೌಟ್ ಆಯಿತು.