ಕ್ರಿಕೆಟ್T20 ವಿಶ್ವಕಪ್ 2026: ಇಂಗ್ಲೆಂಡ್ ಬೆವರಳಿಸಿದ ನೇಪಾಳಕ್ಕೆ Dale Steyn ಫಿದಾ; ಕೋಚಿಂಗ್ ಆಫರ್ ಕೊಟ್ಟ ದಕ್ಷಿಣ ಆಫ್ರಿಕಾ ಮಾಜಿ ವೇಗಿ!
ಹಾಲಿ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಹೊಸ ತಂಡಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದು, ಪಂದ್ಯಾವಳಿಯ ಮೊದಲ ಪಂದ್ಯದಲ್ಲಿಯೇ ನೆದರ್ಲ್ಯಾಂಡ್ಸ್, ಪಾಕಿಸ್ತಾನಕ್ಕೆ ಸೋಲಿನ ಭಯ ತೋರಿಸಿತ್ತು.