ನೇಪಾಳ-ಚೀನಾ ಗಡಿ

Nepal Floods: 'ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು'; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!
ದುರಂತದ ಸಂಪೂರ್ಣ ಚಿತ್ರಣ ಇನ್ನೂ ಸ್ಪಷ್ಟವಾಗಬೇಕಿರುವುದರಿಂದ ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಹೆಚ್ಚಾಗಬಹುದು ಎಂದು ಅವರು ಎಚ್ಚರಿಸಿದ್ದು, ವಿವಿಧ ದೇಶಗಳ ಪ್ರವಾಸಿಗರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು ಎಂದು ಚೌಲಗೈನ್ ಹೇಳಿದ್ದಾರೆ.

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!
ಗಡಿ ಪ್ರದೇಶದಲ್ಲಿ ನದಿಯ ಹರಿವು ತಡೆಯಲ್ಪಟ್ಟ ಸ್ಥಳದಲ್ಲಿ ಮತ್ತೊಂದು ಸರೋವರ ನಿರ್ಮಾಣವಾಗಿದ್ದು, ಗುರುವಾರ ಬೆಳಗ್ಗೆಯ ವೇಳೆಗೆ ಸರೋವರದಲ್ಲಿ ಸುಮಾರು 20 ಲಕ್ಷ ಘನ ಮೀಟರ್ ನೀರು ಸಂಗ್ರಹವಾಗಿತ್ತು...

Nepal Floods: ನೇಪಾಳದ ವಿನಾಶಕಾರಿ ಪ್ರವಾಹಕ್ಕೆ ಇದೇನಾ ಕಾರಣ? ಉಪಗ್ರಹ ಚಿತ್ರಗಳಲ್ಲಿ ಸ್ಫೋಟಕ ಸುಳಿವು!
ನೇಪಾಳದ ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ (NDRRMA) ಈ ಬಗ್ಗೆ ಚಿತ್ರ ಸಹಿತ ಪೋಸ್ಟ್ ಮಾಡಿದ್ದು, ತನ್ನ ಪೋಸ್ಟ್‌ನಲ್ಲಿ ಪ್ಲಾನೆಟ್ ಲ್ಯಾಬ್ಸ್ ನಡೆಸಿದ ಪ್ರಾಥಮಿಕ ಉಪಗ್ರಹ ವಿಶ್ಲೇಷಣೆಯನ್ನು ಉಲ್ಲೇಖಿಸಿದೆ.

