ವಿದೇಶನೇಪಾಳ ಸಂಸತ್ತು ವಿಸರ್ಜಿಸಿದ ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ; ನವೆಂಬರ್ ನಲ್ಲಿ ಮಧ್ಯಂತರ ಚುನಾವಣೆ ಘೋಷಣೆ
ನೇಪಾಳದಲ್ಲಿ ಬಹುಮತ ಕಳೆದುಕೊಂಡಿದ್ದ ಪ್ರಧಾನಿ ಕೆ.ಪಿ. ಶರ್ಮಾ ಒಲಿ ಅವರ ಸರ್ಕಾರ ಉಳಿಸಿಕೊಳ್ಳುವ ಕಸರತ್ತು ಕೊನೆಗೂ ಅಂತ್ಯವಾಗಿದ್ದು, ನೇಪಾಳ ಸಂಸತ್ತನ್ನು ಅಧ್ಯಕ್ಷೆ ಬಿದ್ಯಾ ದೇವಿ ಭಂಡಾರಿ ಅವರು ವಿಸರ್ಜಿಸಿ ಮಧ್ಯಂತರ ಚುನಾವಣೆ ಘೋಷಣೆ ಮಾಡಿದ್ದಾರೆ.