ನೇಪಾಳ ಪ್ರವಾಸ

ನೇಪಾಳ ಪ್ರವಾಸ ಆಯೋಜಿಸಿದ ಸಹ ಸವಾರನಿಗೆ 12 ಲಕ್ಷ ರೂ. ಬೈಕ್ ಗಿಫ್ಟ್ ನೀಡಿದ ನಟ ಅಜಿತ್
ಬೈಕ್ ನಲ್ಲಿ ನೇಪಾಳ ಪ್ರವಾಸಕ್ಕೆ ತೆರಳಿದ್ದ ತಮಿಳು ಸೂಪರ್ಸ್ಟಾರ್ ಅಜಿತ್ ಕುಮಾರ್ ಅವರು ತಮ್ಮ ಸಹ ಸವಾರನಿಗೆ 12 ಲಕ್ಷ ರೂಪಾಯಿ ದುಬಾರಿ ಬಿಎಂಡಬ್ಲ್ಯು ಸೂಪರ್ ಬೈಕ್ ಅನ್ನು ಉಡುಗೊರೆಯಾಗಿ ನೀಡಿದ್ದಾರೆ.

ನೇಪಾಳ ಭೇಟಿ 'ಐತಿಹಾಸಿಕ' ವಾದದ್ದು: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ
ನೇಪಾಳದ ಎರಡು ದಿನಗಳ ಭೇಟಿ ಐತಿಹಾಸಿಕವಾಗಿತ್ತು ಎಂದು ಪ್ರಧಾನಿ ನರೇಂದ್ರಮೋದಿ ಬಣ್ಣಿಸಿದ್ದಾರೆ.

