ವಿದೇಶನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ!
ನೇಪಾಳದ ಮಾಜಿ ಮುಖ್ಯ ನ್ಯಾಯಮೂರ್ತಿ ಸುಶೀಲಾ ಕರ್ಕಿ ಅವರು ಮಧ್ಯಂತರ ಸರ್ಕಾರದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಶುಕ್ರವಾರ ಸಂಜೆ ಶೀತಲ್ ನಿವಾಸದಲ್ಲಿ ರಾಷ್ಟ್ರಪತಿ ರಾಮಚಂದ್ರ ಪೌಡೆಲ್ ಅವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.