ದೇಶಬಿಹಾರ: ಗಡಿಯಲ್ಲಿ ನೇಪಾಳ ಸೇನೆಯಿಂದ ಗುಂಡಿನ ದಾಳಿ, ಓರ್ವ ಸಾವು, ಇಬ್ಬರಿಗೆ ಗಾಯ
ಬಿಹಾರದ ಸೀತಾಮರಿ ಜಿಲ್ಲೆಯ ಭಾರತ-ನೇಪಾಳ ಗಡಿಯಲ್ಲಿ ನೇಪಾಳ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದ ಆರೋಪ ಕೇಳಿಬಂದಿದ್ದು, ಘಟನೆಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ಸೀಮಾ ಸುರಕ್ಷಾ ಬಲ(ಎಸ್ಎಸ್ ಬಿ) ಖಚಿತಪಡಿಸಿದೆ.