ವಿದೇಶಕೋರ್ಟ್ ಆದೇಶ ಸ್ವೀಕರಿಸಲ್ಲ: ಯಾವುದೇ ಹಿಂದಿ ಚಲನಚಿತ್ರಗಳಿಗೆ ಅನುಮತಿ ನೀಡಲ್ಲ- ಕಠ್ಮಂಡು ಮೇಯರ್
ನ್ಯಾಯಾಲಯದ ಆದೇಶದ ಹೊರತಾಗಿಯೂ ಭಾರತೀಯ ಚಲನಚಿತ್ರಗಳ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಠ್ಮಂಡು ಮೇಯರ್ ಬಲೇನ್ ಶಾ ಗುರುವಾರ ಹೇಳಿದ್ದಾರೆ. ಭಾರತೀಯ ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನೀಡಿ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸುತ್ತಿದ್ದಂತೆಯೇ ಅದನ್ನು ಮೇಯರ್ ಶಾ ಪ್ರಶ್ನಿಸಿದ್ದಾರೆ.