ವಿದೇಶNepal Unrest: ಕಠ್ಮಂಡು ಬಳಿ ಭಾರತೀಯ ಪ್ರವಾಸಿಗರಿದ್ದ ಬಸ್ ಮೇಲೆ ಕಲ್ಲು ತೂರಾಟ; ಅನೇಕ ಮಂದಿಗೆ ಗಾಯ
ಸೆಪ್ಟೆಂಬರ್ 9 ರಂದು ಭಾರತ-ನೇಪಾಳ ಗಡಿಯಲ್ಲಿರುವ ಸೊನೌಲಿ ಬಳಿ ಈ ಘಟನೆ ನಡೆದಿದ್ದು, 49 ಭಾರತೀಯ ಪ್ರವಾಸಿಗರಿದ್ದ ಬಸ್ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದು, ಕಿಟಕಿಗಳು ಪುಡಿ ಪುಡಿಯಾಗಿವೆ.