ರಾಜ್ಯರಾಕ್ಲೈನ್ ವೆಂಕಟೇಶ್ ಸೋದರನ ಮನೆಯಲ್ಲಿ ಕಳ್ಳತನ; 7 ನೇಪಾಳಿ ಪ್ರಜೆಗಳ ಬಂಧನ, 3 ಕೆಜಿ ಚಿನ್ನ ವಶ
ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರ ಸಹೋದರನ ಮನೆಯಲ್ಲಿ ಕಳ್ಳತನವಾದ ಒಂದು ತಿಂಗಳ ನಂತರ, ಪೊಲೀಸರು ಏಳು ನೇಪಾಳಿಗರ ತಂಡವನ್ನು ಬಂಧಿಸಿದ್ದಾರೆ ಮತ್ತು ಬಂಧಿತರಿಂದ 3 ಕೆಜಿ ಚಿನ್ನ ಸೇರಿದಂತೆ 1.53 ಕೋಟಿ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.