ನೇಪಿಯರ್

Video: 5 ಎಸೆತದಲ್ಲಿ 5 ವಿಕೆಟ್; 254 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು..; Brett Randell ಅತ್ಯಪರೂಪದ ವಿಶ್ವದಾಖಲೆ!
254 ವರ್ಷಗಳ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬೌಲರ್ ಓರ್ವ ಐದು ಎಸೆತದಲ್ಲಿ ಐದು ವಿಕೆಟ್ ಪಡೆದು ವಿಶಿಷ್ಠ ದಾಖಲೆ ನಿರ್ಮಿಸಿದ್ದಾರೆ.

NZ vs Pak: 'ಯಾವನೊ ಈವ್ನ ಓಪನಿಂಗ್ ಗೆ ಕಳಿಸಿದ್ದು.., ..... ತಗೊಂಡು ಹೊಡೀಬೇಕು'; Babar Azam ವಿರುದ್ಧ ತೀವ್ರ ವಾಗ್ದಾಳಿ
ಮೊದಲು ಬ್ಯಾಟಿಂಗ್ ಮಾಡಿದ್ದ ನ್ಯೂಜಿಲೆಂಡ್ 50 ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 344 ರನ್ ಗಳ ಭರ್ಜರಿ ಮೊತ್ತ ದಾಖಲಿಸಿದೆ.

3ನೇ ಟಿ20: ಸಿರಾಜ್, ಅರ್ಷ್ ದೀಪ್ ಸಿಂಗ್ ಮಾರಕ ಬೌಲಿಂಗ್, 160 ರನ್ ಗಳಿಗೆ ನ್ಯೂಜಿಲೆಂಡ್ ಆಲೌಟ್!
ಭಾರತದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ 160ರನ್ ಗಳಿಗೆ ಆಲೌಟ್ ಆಗಿದ್ದು, ಭಾರತಕ್ಕೆ ಗೆಲ್ಲಲು 161ರನ್ ಗಳ ಸವಾಲಿನ ಗುರಿ ನೀಡಿದೆ.

3ನೇ ಟಿ20: ಟಾಸ್ ಗೆದ್ದು ಕಿವೀಸ್ ಬ್ಯಾಟಿಂಗ್ ಆಯ್ಕೆ, ಟೀಂ ಇಂಡಿಯಾಗೆ ಸರಣಿ ಗೆಲುವಿನ ವಿಶ್ವಾಸ!
ಭಾರತ ತಂಡದ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಯುಎಇ ವಿರುದ್ಧ ಗೆದ್ದ ವಿಂಡೀಸ್: ಕ್ವಾಟರ್‌ಫೈನಲ್ ಆಸೆ ಜೀವಂತ
ವಿಶ್ವಕಪ್ ಟೂರ್ನಿಯ ಕೊನೆಯ ಲೀಗ್ ಪಂದ್ಯದಲ್ಲಿ ಯುಎಇ ವಿರುದ್ಧ ವೆಸ್ಟ್ ಇಂಡೀಸ್ 6 ವಿಕೆಟ್‌ಗಳಿಂದ ಜಯ ಗಳಿಸಿದ್ದು, ಕ್ವಾಟರ್‌ಫೈನಲ್ ಆಸೆ ಜೀವಂತವಾಗಿಸಿಕೊಂಡಿದೆ.

