ನೇಮಕಾತಿ 2026

ಪದವೀಧರರಿಗೆ ಬಂಪರ್ ಚಾನ್ಸ್: ಕೆನರಾ ಬ್ಯಾಂಕ್‌ನಲ್ಲಿ ಪರೀಕ್ಷೆ ಇಲ್ಲದೆ ಉದ್ಯೋಗ; 3,500 ಅಪ್ರೆಂಟಿಸ್ ನೇಮಕಾತಿ
ಕೆನರಾ ಬ್ಯಾಂಕ್ ದೇಶಾದ್ಯಂತ ಖಾಲಿ ಇರುವ 3,500 ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ಕರ್ನಾಟಕಕ್ಕೆ 581 ಹುದ್ದೆಗಳನ್ನು ಮೀಸಲಿಡಲಾಗಿದ್ದು, ಪದವೀಧರರಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಆ ಕುರಿತ ವರದಿ ಇಲ್ಲಿದೆ:

SBIನಲ್ಲಿ ಬೃಹತ್ ನೇಮಕಾತಿ; 1,538 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ದೇಶದ ಅತಿ ದೊಡ್ಡ ಬ್ಯಾಂಕ್
ಅದೆಷ್ಟೋ ಜನರಿಗೆ ಬ್ಯಾಂಕ್ ಕೆಲಸಬೇಕು, ಆದ್ರೆ ಕಾಮರ್ಸ್ ಸಂಬಂಧಿತ ಪದವಿ ಇಲ್ಲ! ಹೀಗೆ ಅನ್ನೋರಿಗೆ SBI ಅತಿ ದೊಡ್ಡ ಗುಡ್ ನ್ಯೂಸ್ ಕೊಟ್ಟಿದೆ! ಹೌದು, ತನ್ನ ಕ್ಲೆರಿಕಲ್ ಕ್ಯಾಡರ್‌ನಲ್ಲಿ ಖಾಲಿ ಇರುವ ಒಟ್ಟು 1,538 ಜೂನಿಯರ್ ಅಸೋಸಿಯೇಟ್ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗಾಗಿ SBI ಅರ್ಜಿ ಆಹ್ವಾನಿಸಿದೆ.

ಬಿ.ಎಸ್ಸಿ ಪದವೀಧರರಿಗೆ ಗುಡ್ ನ್ಯೂಸ್; ತೋಟಗಾರಿಕೆ ಇಲಾಖೆಯಲ್ಲಿ ಕೆಲಸಕ್ಕೆ KEA ಅರ್ಜಿ ಆಹ್ವಾನ; ಭರ್ಜರಿ ಸಂಬಳ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೋಟಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 85 ಸಹಾಯಕ ತೋಟಗಾರಿಕಾ ಅಧಿಕಾರಿ ಮತ್ತು ಸಹಾಯಕ ನಿರ್ದೇಶಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ!
ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸಲಿದ್ದು, ಆಫ್‌ಲೈನ್-ಒಎಂಆರ್ (Offline-OMR) ಮಾದರಿಯಲ್ಲಿ ಪರೀಕ್ಷೆಗಳು ಜರುಗಲಿವೆ.

RDPR ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಆಹ್ವಾನ; ವೇತನ, ಅರ್ಜಿ ಸಲ್ಲಿಕೆ ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು ಮಾರ್ಚ್ 1, 2026 ರ ಅನ್ವಯ 66 ವರ್ಷಗಳ ಒಳಗೆ ಇರಬೇಕು.

