ನೇಮಕಾತಿ ಆದೇಶ

"ಅಭಯ ಹಸ್ತ" ಕಾರ್ಯಕ್ರಮ: 1,000 ಮಂದಿಗೆ ನೇಮಕಾತಿ ಆದೇಶ ವಿತರಣೆ; ಕೌನ್ಸೆಲಿಂಗ್ ಮೂಲಕ ಭ್ರಷ್ಟಾಚಾರ ತಡೆದಿದ್ದೇವೆ ಎಂದ ಸಿಎಂ
ರಾಜ್ಯ

"ಅಭಯ ಹಸ್ತ" ಕಾರ್ಯಕ್ರಮ: 1,000 ಮಂದಿಗೆ ನೇಮಕಾತಿ ಆದೇಶ ವಿತರಣೆ; ಕೌನ್ಸೆಲಿಂಗ್ ಮೂಲಕ ಭ್ರಷ್ಟಾಚಾರ ತಡೆದಿದ್ದೇವೆ ಎಂದ ಸಿಎಂ

ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಪಾರದರ್ಶಕತೆಗೆ ಒತ್ತು ನೀಡಲಾಗಿದ್ದು, ಕೌನ್ಸೆಲಿಂಗ್ ಮೂಲಕ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. “ನೇಮಕಾತಿ ಮತ್ತು ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ನಮ್ಮ ಸರ್ಕಾರದ ದೃಢ ನಿಲುವು. ಏಜೆಂಟ್‌ಗಳ ಮೋಸಕ್ಕೆ ಒಳಗಾಗಬೇಡಿ.

ಗ್ರಾಮ ಆಡಳಿತಾಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆ ಆಲಿಸಬೇಕು: ಸಿಎಂ ಸಿದ್ದರಾಮಯ್ಯ
ರಾಜ್ಯ

ಗ್ರಾಮ ಆಡಳಿತಾಧಿಕಾರಿಗಳು ಕೇಂದ್ರಸ್ಥಾನದಲ್ಲಿಯೇ ವಾಸ್ತವ್ಯವಿದ್ದು, ರೈತರ ಕುಂದುಕೊರತೆ ಆಲಿಸಬೇಕು: ಸಿಎಂ ಸಿದ್ದರಾಮಯ್ಯ

ಗ್ರಾಮ ಆಡಳಿತಾಧಿಕಾರಿಗಳ 9,834 ಮಂಜೂರಾದ ಹುದ್ದೆಗಳಿಗೆ ಲ್ಯಾಪ್‌ಟಾಪ್ ನೀಡಲು ಸರ್ಕಾರ ನಿರ್ಧರಿಸಿದ್ದು, ಮೊದಲನೇ ಹಂತದಲ್ಲಿ 4,000 ಲ್ಯಾಪ್ ಟಾಪ್ ಗಳನ್ನು ಇಂದು ನೀಡಲಾಗುತ್ತಿದೆ.

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP
ರಾಜ್ಯ

ಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP

ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು.

ಕೆಪಿಟಿಸಿಎಲ್ ನ 1899 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಸುನೀಲ್ ಕುಮಾರ್
ರಾಜ್ಯ

ಕೆಪಿಟಿಸಿಎಲ್ ನ 1899 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭ: ಸಚಿವ ಸುನೀಲ್ ಕುಮಾರ್

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ 1899 ಕಿರಿಯ ಪವರ್ ಮ್ಯಾನ್ ಹುದ್ದೆಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ತಿಳಿಸಿದ್ದಾರೆ.

ಲೋಕಸೇವಾ ಆಯೋಗದಿಂದ 124 ಅಭ್ಯರ್ಥಿಗಳ ನೇಮಕಾತಿ ಆದೇಶ ಹೊರಡಿಸಿ: ಪ್ರಿಯಾಂಕ್ ಖರ್ಗೆ ಆಗ್ರಹ
ರಾಜ್ಯ

ಲೋಕಸೇವಾ ಆಯೋಗದಿಂದ 124 ಅಭ್ಯರ್ಥಿಗಳ ನೇಮಕಾತಿ ಆದೇಶ ಹೊರಡಿಸಿ: ಪ್ರಿಯಾಂಕ್ ಖರ್ಗೆ ಆಗ್ರಹ

ಕರ್ನಾಟಕ‌ ಲೋಕಸೇವಾ ಆಯೋಗದ ನೇಮಕಾತಿ ಪಟ್ಟಿಯಲ್ಲಿನ 124 ಅಭ್ಯರ್ಥಿಗಳ ನೇಮಕಾತಿ ಆದೇಶ ನೀಡುವಂತೆ ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಹೊಸದಾಗಿ ಆಯ್ಕೆಯಾದ ಸಹಾಯಕ ಪ್ರಾಧ್ಯಾಪಕರಿಗೆ 2 ವರ್ಷವಾದರೂ ನೇಮಕಾತಿ ಆದೇಶ ಇಲ್ಲ
ರಾಜ್ಯ

ಹೊಸದಾಗಿ ಆಯ್ಕೆಯಾದ ಸಹಾಯಕ ಪ್ರಾಧ್ಯಾಪಕರಿಗೆ 2 ವರ್ಷವಾದರೂ ನೇಮಕಾತಿ ಆದೇಶ ಇಲ್ಲ

ಕರ್ನಾಟಕ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಹೊಸದಾಗಿ ಆಯ್ಕೆಯಾದ ಅಭ್ಯರ್ಥಿಗಳು ಕಳೆದ ಎರಡುವರೆ...