ನೇಮಕಾತಿ ಪತ್ರ

ರೋಜ್ ಗಾರ್ ಮೇಳ: ನಾಳೆ ಪ್ರಧಾನಿ ಮೋದಿಯಿಂದ 51,000 ನೇಮಕಾತಿ ಪತ್ರ ವಿತರಣೆ
ದೇಶ

ರೋಜ್ ಗಾರ್ ಮೇಳ: ನಾಳೆ ಪ್ರಧಾನಿ ಮೋದಿಯಿಂದ 51,000 ನೇಮಕಾತಿ ಪತ್ರ ವಿತರಣೆ

ಕೇಂದ್ರ ಸರ್ಕಾರದ ರೋಜ್‌ಗಾರ್ ಮೇಳದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ 51,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ನೇಮಕಾತಿ ಪತ್ರಗಳನ್ನು ವಿತರಿಸಲಿದ್ದಾರೆ ಮತ್ತು ವೀಡಿಯೊ ಕಾನ್ಫರೆನ್ಸ್ ಮೂಲಕ ಅವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ದೇಶಾದ್ಯಂತ 37 ಸ್ಥಳಗಳಲ್ಲಿ ರೋಜ್‌ಗಾರ್ ಮೇಳ ನಡೆಯಲಿದೆ.

Rozgar Mela: 'ಅಮೃತ್ ರಕ್ಷಕ್ 'ಯುವಕ-ಯುವತಿಯರಿಗೆ 51 ಸಾವಿರ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ದೇಶ

Rozgar Mela: 'ಅಮೃತ್ ರಕ್ಷಕ್ 'ಯುವಕ-ಯುವತಿಯರಿಗೆ 51 ಸಾವಿರ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸೋಮವಾರ 51,000ಕ್ಕೂ ಹೆಚ್ಚು ಜನರಿಗೆ ರೋಜ್‌ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ವಿತರಿಸಿದ್ದಾರೆ.

ರೋಜ್‌ಗಾರ್ ಮೇಳ: 71 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ
ದೇಶ

ರೋಜ್‌ಗಾರ್ ಮೇಳ: 71 ಸಾವಿರ ಯುವಕರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ ಮೋದಿ

ಕೇಂದ್ರ ಸರ್ಕಾರದ ‘ರೋಜ್ಗಾರ್‌ ಮೇಳ’ದ ಅಡಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಪಡೆದ 71 ಸಾವಿರ ಯುವಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ನೇಮಕಾತಿ ಪತ್ರಗಳನ್ನು ವಿತರಿಸಿದರು.

71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ
ದೇಶ

71 ಸಾವಿರ ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ ಪ್ರಧಾನಿ ಮೋದಿ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಗುರುವಾರ ರಾಷ್ಟ್ರೀಯ ರೋಜ್‌ಗಾರ್ ಮೇಳದಲ್ಲಿ 71,000 ಯುವಕರಿಗೆ ಉದ್ಯೋಗ ನೇಮಕಾತಿ ಪತ್ರಗಳನ್ನು ವಿತರಿಸಿದ್ದು, ಸ್ಟಾರ್ಟಪ್‌ಗಳು ದೇಶದಲ್ಲಿ 40 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸಿವೆ ಎಂದು ಗುರುವಾರ ಹೇಳಿದರು.

ನೇಮಕಾತಿ ಆದೇಶಕ್ಕೆ ಆಗ್ರಹಿಸಿ ಪಿಯು ಉಪನ್ಯಾಸಕರಿಂದ ಧರಣಿ
ರಾಜ್ಯ

ನೇಮಕಾತಿ ಆದೇಶಕ್ಕೆ ಆಗ್ರಹಿಸಿ ಪಿಯು ಉಪನ್ಯಾಸಕರಿಂದ ಧರಣಿ

ಸರ್ಕಾರ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯಲ್ಲಿ ಆಯ್ಕೆಯಾಗಿ ವರ್ಷ ಕಳೆದರೂ ನೇಮಕಾತಿ ಆದೇಶ ನೀಡದ ಸರ್ಕಾದ ವಿಳಂಬ ನೀತಿ ಖಂಡಿಸಿ ನೂರಾರು ಭಾವಿ ಉಪನ್ಯಾಸಕರು ಪದವಿ ಪೂರ್ವ ಶಿಕ್ಷಣ ಮಂಡಳಿ ಮುಂಭಾಗ ಆರಂಭಿಸಿದ್ದ ಆಹೋ ರಾತ್ರಿ ಧರಣಿಯನ್ನು 2ನೇ ದಿನವಾದ ಮಂಗಳವಾರವೂ ಮುಂದುವರೆಸಿದ್ದಾರೆ.