ರಾಜ್ಯನೇರ ನಗದು ಹಣದ ಬದಲಿಗೆ ಆಹಾರ ಕಿಟ್ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ
ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ ಇದೆ. ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ.