ನೇರ ಪ್ರಸಾರ

ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ!
ರಾಜ್ಯ

ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ; ರಾಜ್ಯದ 230 ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರ!

ಈ ಐತಿಹಾಸಿಕ ಮತ್ತು ಮಹತ್ವದ ಕ್ಷಣವನ್ನು ಸಾರ್ವಜನಿಕರು ಕಣ್ತುಂಬಿಕೊಳ್ಳಲು ರಾಜ್ಯದ ಆಯ್ದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ನೇರ ಪ್ರಸಾರದ ವ್ಯವಸ್ಥೆ ಮಾಡಲಾಗಿದೆ.

9 ತಿಂಗಳ ಬಳಿಕ ಸುನಿತಾ ವಿಲಿಯಮ್ಸ್ ಬುಧವಾರ ಭೂಮಿಗೆ ವಾಪಸ್; ಅಪರೂಪದ ಕ್ಷಣಗಳ ನೇರ ಪ್ರಸಾರ
ವಿದೇಶ

9 ತಿಂಗಳ ಬಳಿಕ ಸುನಿತಾ ವಿಲಿಯಮ್ಸ್ ಬುಧವಾರ ಭೂಮಿಗೆ ವಾಪಸ್; ಅಪರೂಪದ ಕ್ಷಣಗಳ ನೇರ ಪ್ರಸಾರ

ಮಾರ್ಚ್ 17, ಸೋಮವಾರ ರಾತ್ರಿ 10:45 ಕ್ಕೆ ಡ್ರ್ಯಾಗನ್ ಬಾಹ್ಯಾಕಾಶ ನೌಕೆಯ ಹ್ಯಾಚ್ ಅನ್ನು ಮುಚ್ಚುವ ಸಿದ್ಧತೆಗಳೊಂದಿಗೆ ನೇರಪ್ರಸಾರ ಪ್ರಾರಂಭವಾಗುತ್ತದೆ.

ಮೊಬೈಲ್ ಫೋನ್‌ಗಳಲ್ಲಿ ಇಂಟರ್ನೆಟ್ ಸಂಪರ್ಕವಿಲ್ಲದೆ ಟಿವಿ ಚಾನೆಲ್‌ಗಳ ನೇರ ಪ್ರಸಾರಕ್ಕೆ Prasar Bharati  ಯೋಜನೆ
ದೇಶ

ಮೊಬೈಲ್ ಫೋನ್‌ಗಳಲ್ಲಿ ಇಂಟರ್ನೆಟ್ ಸಂಪರ್ಕವಿಲ್ಲದೆ ಟಿವಿ ಚಾನೆಲ್‌ಗಳ ನೇರ ಪ್ರಸಾರಕ್ಕೆ Prasar Bharati ಯೋಜನೆ

ಐಐಟಿ ಕಾನ್ಪುರ ಮತ್ತು ಸಾಂಖ್ಯ ಲ್ಯಾಬ್‌ಗಳ ಸಹಯೋಗದೊಂದಿಗೆ ದೆಹಲಿ ಸೇರಿದಂತೆ ವಿವಿಧ ನಗರಗಳಲ್ಲಿ ಹೆಚ್ಚಿನ ಶಕ್ತಿ ಮತ್ತು ಕಡಿಮೆ ಶಕ್ತಿಯ ಟ್ರಾನ್ಸ್‌ಮಿಟರ್‌ಗಳನ್ನು ಬಳಸಿಕೊಂಡು ಪ್ರಸಾರಕರು ಪ್ರಯೋಗಗಳನ್ನು ನಡೆಸುತ್ತಿದ್ದಾರೆ ಎಂದು ವಾರ್ತಾ ಮತ್ತು ಪ್ರಸಾರ ಸಚಿವಾಲಯದ (MI&B) ಅಧಿಕಾರಿಗಳು ದೃಢಪಡಿಸಿದ್ದಾರೆ.

ಯೂಟ್ಯೂಬ್ ಇತಿಹಾಸದಲ್ಲೇ ದಾಖಲೆ ಬರೆದ ಚಂದ್ರಯಾನ-3: ಅತೀ ಹೆಚ್ಚು ನೇರಪ್ರಸಾರ ವೀಕ್ಷಣೆ!
ದೇಶ

ಯೂಟ್ಯೂಬ್ ಇತಿಹಾಸದಲ್ಲೇ ದಾಖಲೆ ಬರೆದ ಚಂದ್ರಯಾನ-3: ಅತೀ ಹೆಚ್ಚು ನೇರಪ್ರಸಾರ ವೀಕ್ಷಣೆ!

ಚಂದ್ರಯಾನ-3 ಇಂದು ಚಂದ್ರನ ಮೇಲ್ಮೈಯಲ್ಲಿ ಯಶಸ್ವಿಯಾಗಿ ಸಾಫ್ಟ್ ಲ್ಯಾಂಡಿಂಗ್ ಮಾಡುವ ಮೂಲಕ ಭಾರತವು ತನ್ನ ಚಂದ್ರಯಾನವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. 

ಇದೇ ಮೊದಲ ಬಾರಿಗೆ ಸಾಂವಿಧಾನಿಕ ಪೀಠದ ವಿಚಾರಣೆಗಳ ನೇರ ಪ್ರಸಾರ ಪ್ರಾರಂಭಿಸಿದ ಸುಪ್ರೀಂ ಕೋರ್ಟ್
ದೇಶ

ಇದೇ ಮೊದಲ ಬಾರಿಗೆ ಸಾಂವಿಧಾನಿಕ ಪೀಠದ ವಿಚಾರಣೆಗಳ ನೇರ ಪ್ರಸಾರ ಪ್ರಾರಂಭಿಸಿದ ಸುಪ್ರೀಂ ಕೋರ್ಟ್

ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ತನ್ನ ಸಾಂವಿಧಾನಿಕ ಪೀಠದ ವಿಚಾರಣೆಯನ್ನು ನೇರ ಪ್ರಸಾರ ಮಾಡಲು ಪ್ರಾರಂಭಿಸಿದೆ.

ವಿಚಾರಣೆಗಳನ್ನು ನೇರ ಪ್ರಸಾರ ಮಾಡಲು ಸ್ವಂತ ಪ್ಲ್ಯಾಟ್ ಫಾರ್ಮ್ ಸಿದ್ಧವಾಗಲಿದೆ: ಸುಪ್ರೀಂ ಕೋರ್ಟ್
ದೇಶ

ವಿಚಾರಣೆಗಳನ್ನು ನೇರ ಪ್ರಸಾರ ಮಾಡಲು ಸ್ವಂತ ಪ್ಲ್ಯಾಟ್ ಫಾರ್ಮ್ ಸಿದ್ಧವಾಗಲಿದೆ: ಸುಪ್ರೀಂ ಕೋರ್ಟ್

ತನ್ನ ವಿಚಾರಣೆಗಳನ್ನು ನೇರ ಪ್ರಸಾರ ಮಾಡಲು ತನ್ನದೇ ಆದ ಪ್ಲ್ಯಾಟ್ ಫಾರ್ಮ್ ಹೊಂದಲಿದೆ. ಸದ್ಯ ವಿಚಾರಣೆಗಳ ನೇರ ಪ್ರಸಾರದ ಉದ್ದೇಶಕ್ಕಾಗಿ ಯೂಟ್ಯೂಬ್ ಬಳಕೆ ತಾತ್ಕಾಲಿಕವಾಗಿದೆ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಸಿಜೆಐ ಎನ್​ವಿ ರಮಣ ಇಂದು ನಿವೃತ್ತಿ: ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನ ಕಾರ್ಯಕಲಾಪಗಳು ನೇರಪ್ರಸಾರ
ದೇಶ

ಸಿಜೆಐ ಎನ್​ವಿ ರಮಣ ಇಂದು ನಿವೃತ್ತಿ: ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನ ಕಾರ್ಯಕಲಾಪಗಳು ನೇರಪ್ರಸಾರ

ದೇಶದ ಪರಮೋಚ್ಛ ನ್ಯಾಯಾಲಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ ನ ಶುಕ್ರವಾರದ ಕಾರ್ಯಕಲಾಪಗಳು ನೇರಪ್ರಸಾರವಾಗುತ್ತಿದೆ.

ಸುಪ್ರೀಂ ಕೋರ್ಟ್‌ ಕಲಾಪಗಳ ನೇರ ಪ್ರಸಾರಕ್ಕೆ ಪ್ರಸ್ತಾವ ಗಂಭೀರವಾಗಿ ಪರಿಗಣನೆ: ಸಿಜೆಐ ಎನ್.ವಿ. ರಮಣ
ದೇಶ

ಸುಪ್ರೀಂ ಕೋರ್ಟ್‌ ಕಲಾಪಗಳ ನೇರ ಪ್ರಸಾರಕ್ಕೆ ಪ್ರಸ್ತಾವ ಗಂಭೀರವಾಗಿ ಪರಿಗಣನೆ: ಸಿಜೆಐ ಎನ್.ವಿ. ರಮಣ

ಸುಪ್ರೀಂ ಕೋರ್ಟ್‌ನಲ್ಲಿ ನಡೆಯುವ ಕಲಾಪಗಳ ನೇರ ಪ್ರಸಾರ ಮಾಡಬೇಕು ಎಂಬ ಪ್ರಸ್ತಾವವನ್ನು ನಾನು ಗಂಭೀರವಾಗಿ ಪರಿಗಣಿಸುತ್ತಿದ್ದೇನೆ ಎಂದು ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ಗುರುವಾರ ಹೇಳಿದ್ದಾರೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಅಮರನಾಥ ಗುಹಾಲಿಂಗ ಆರತಿಯ ನೇರ ಪ್ರಸಾರಕ್ಕೆ ವ್ಯವಸ್ಥೆ!
ದೇಶ

ಇತಿಹಾಸದಲ್ಲೇ ಮೊದಲ ಬಾರಿಗೆ ಅಮರನಾಥ ಗುಹಾಲಿಂಗ ಆರತಿಯ ನೇರ ಪ್ರಸಾರಕ್ಕೆ ವ್ಯವಸ್ಥೆ!

ಅಮರನಾಥ ಗುಹೆಯಲ್ಲಿನ ಮಂಜಿನ ಶಿವಲಿಂಗಕ್ಕೆ ನಡೆಯುವ ಆರತಿಯನ್ನು ಇತಿಹಾಸದಲ್ಲೇ ಮೊದಲ ಬಾರಿಗೆ ನೇರ ಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದೆ.