ಕ್ರಿಕೆಟ್ಐಪಿಎಲ್ 2020: ಪರ್ಪಲ್ ಕ್ಯಾಪ್ ಪಡೆಯಬಹುದಾದ ಸಂಭಾವ್ಯ ಬೌಲರ್ಗಳು
ಮಾರ್ಚ್ 29 ರಿಂದ ಆರಂಭವಾಗುವ 13ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಹೊಡಿ ಬಡಿ ಟೂರ್ನಿಯನ್ನು ಕಣ್ತುಂಬಿಸಿಕೊಳ್ಳಲು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟೂರ್ನಿಯಲ್ಲಿ ನಡೆಯಬಹುದಾದ ಹಲವು ಲೆಕ್ಕಾಚಾರಗಳನ್ನು ಈಗಾಗಲೇ ಕ್ರಿಕೆಟ್ ಪಂಡಿತರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.