ರಾಜಕೀಯದಿನೇಶ್ ಗುಂಡೂರಾವ್ ಅಧ್ಯಕ್ಷಗಿರಿಯಲ್ಲಿ ಕಾಂಗ್ರೆಸ್ ಸಾಯೋ ಸ್ಥಿತಿ ತಲುಪಿದೆ: ಡಾ. ಕೆ. ಸುಧಾಕರ್
ರಾಜ್ಯದಲ್ಲಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ದಿನೇಶ ಗುಂಡೂರಾವ್ ಪದಗ್ರಹಣ ಮಾಡಿದ ನಂತರ ರಾಜ್ಯಮಟ್ಟದಲ್ಲಿ ಕಾಂಗ್ರೆಸ್ ಮರಣಶಯ್ಯೆಯಲ್ಲಿದೆ ಎಂದು ಚಿಕ್ಕಬಳ್ಳಾಪುರದ ಅನರ್ಹ ಶಾಸಕ ಡಾ.ಕೆ. ಸುಧಾಕರ್ ಟೀಕಿಸಿದ್ದಾರೆ.