ರಾಜ್ಯರಾಜಕೀಯ ಸ್ವಾರ್ಥಕ್ಕಾಗಿ ಕೊಲೆಯಾದ ಹೆಣ್ಣುಮಗಳ ಚಾರಿತ್ರ್ಯಹರಣ: ಕಾಂಗ್ರೆಸ್ ವಿರುದ್ಧ ಜೆಡಿಎಸ್ ಕಿಡಿ
ಕಾಂಗ್ರೆಸ್ ರಾಜಕೀಯ ಸ್ವಾರ್ಥಕ್ಕಾಗಿ ಕೊಲೆಯಾದ ಹೆಣ್ಣುಮಗಳ ಚಾರಿತ್ರ್ಯಹರಣ ಮಾಡುವ ಕುಕೃತ್ಯವನ್ನು ನಡೆಸುತ್ತಿದೆ ಎಂದು ಜೆಡಿಎಸ್ ಶನಿವಾರ ಕಿಡಿಕಾರಿದೆ. ನೇಹಾ ಹತ್ಯೆ ಕುರಿತು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.