ನೇಹಾ ಸಿಂಗ್ ರಾಥೋಡ್

ಪಹಲ್ಗಾಮ್ ದಾಳಿ ಕುರಿತು ವಿವಾದಾತ್ಮಕ ಪೋಸ್ಟ್: ಜಾನಪದ ಗಾಯಕಿ ನೇಹಾ ವಿರುದ್ಧ ದೇಶದ್ರೋಹದ ಕೇಸ್ ದಾಖಲು
ಕಳೆದ ವಾರ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರನ್ನು ಹತ್ಯೆ ಮಾಡಲಾಗಿತ್ತು.

ಮೂತ್ರವಿಸರ್ಜನೆ ಘಟನೆಗೆ RSS ಲಿಂಕ್ ಮಾಡಿ ವಿವಾದಿತ ಟ್ವೀಟ್: ಬೋಜ್ ಪುರಿ ಗಾಯಕಿ ನೇಹಾ ಸಿಂಗ್ ವಿರುದ್ಧ ಪ್ರಕರಣ ದಾಖಲು
ಮಧ್ಯಪ್ರದೇಶದ ಬಡಕಟ್ಟು ಜನಾಂಗದ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣಕ್ಕೆ RSS ಮತ್ತು ಗೋಮೂತ್ರವನ್ನು ವಿವಾದಾತ್ಮಕವಾಗಿ ಟ್ವೀಟ್ ಮಾಡಿದ್ದ ಬೋಜ್ ಪುರಿ ಗಾಯಕಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

