ರಾಜ್ಯನೇಹಾ ಹಿರೇಮಠ್ ಹತ್ಯೆ: ರಾಜ್ಯ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಬೇಕು- ಜೆಪಿ ನಡ್ಡಾ
ಗುರುವಾರ ಪ್ರತಿಷ್ಠಿತ ಬಿವಿಬಿ ಕಾಲೇಜ್ ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ್ ಅವರ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಭಾನುವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ನೇಹಾ ಹಿರೇಮಠ್ ಅವರ ತಂದೆ ಕಾಂಗ್ರೆಸ್ ಕೌನ್ಸಿಲರ್ ನಿರಂಜನ ಹಿರೇಮಠ ಅವರಿಗೆ ಸಾಂತ್ವನ ಹೇಳಿದರು.