ನೈಋತ್ಯ ಮಾನ್ಸೂನ್

ಬೆಂಗಳೂರಿಗೆ ಗುಡ್‌ನ್ಯೂಸ್: ಮಾನ್ಸೂನ್ ಅಂತ್ಯವಾದರೂ ಭಾರಿ ವರ್ಷಧಾರೆ; ಮಂಗಳವಾರದಿಂದ ಮತ್ತಷ್ಟು ಚುರುಕು!
ರಾಜ್ಯ

ಬೆಂಗಳೂರಿಗೆ ಗುಡ್‌ನ್ಯೂಸ್: ಮಾನ್ಸೂನ್ ಅಂತ್ಯವಾದರೂ ಭಾರಿ ವರ್ಷಧಾರೆ; ಮಂಗಳವಾರದಿಂದ ಮತ್ತಷ್ಟು ಚುರುಕು!

ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಬೆಂಗಳೂರು ನಗರವು ತಡರಾತ್ರಿ ಗುಡುಗು ಸಹಿತ ಭಾರಿ ಮಳೆಗೆ ಸಾಕ್ಷಿಯಾಯಿತು.

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!
ರಾಜ್ಯ

ಕಾವೇರಿ ಕಿತ್ತಾಟದ ನಡುವೆ ರಾಜ್ಯಕ್ಕೆ ಹವಾಮಾನ ಇಲಾಖೆ ಸಿಹಿ ಸುದ್ದಿ; ಕರ್ನಾಟಕ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಸಾಧ್ಯತೆ!

ಗುಡುಗು-ಮಿಂಚಿನೊಂದಿಗೆ ಬಲವಾದ ಗಾಳಿಯೂ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಸಮುದ್ರದಲ್ಲಿ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಮತ್ತೆ ಕೈಕೊಟ್ಟ ಮುಂಗಾರು: ಜೂನ್‌ನಿಂದ ಜುಲೈ 22ರವರೆಗೆ 19% ಮಳೆ ಕೊರತೆ; ರೈತರಿಗೆ ಹೆಚ್ಚಿದ ಆತಂಕ, ಆದರೆ...
ದೇಶ

ಮತ್ತೆ ಕೈಕೊಟ್ಟ ಮುಂಗಾರು: ಜೂನ್‌ನಿಂದ ಜುಲೈ 22ರವರೆಗೆ 19% ಮಳೆ ಕೊರತೆ; ರೈತರಿಗೆ ಹೆಚ್ಚಿದ ಆತಂಕ, ಆದರೆ...

ಮಳೆ ಕೊರತೆಯಿಂದ ಕೃಷಿ, ಜಲಾಶಯಗಳ ನೀರಿನ ಮಟ್ಟ ಹಾಗೂ ಕುಡಿಯುವ ನೀರಿನ ಲಭ್ಯತೆ ಬಗ್ಗೆ ಆತಂಕ ಹೆಚ್ಚಾಗಿದೆ. ಈ ಅವಧಿಯಲ್ಲಿ ದೇಶದಲ್ಲಿ 361.5 ಮಿ.ಮೀ. ಮಳೆ ಬೀಳಬೇಕಿದ್ದರೆ, ಕೇವಲ 293.3 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ.

ಕೇರಳಕ್ಕೆ ನೈಋತ್ಯ ಮಾನ್ಸೂನ್ ಆಗಮನ: ಕರ್ನಾಟಕದಲ್ಲಿ ಮುಂದಿನ 6 ದಿನ ಭಾರಿ ಮಳೆ ಸಾಧ್ಯತೆ- IMD
ದೇಶ

ಕೇರಳಕ್ಕೆ ನೈಋತ್ಯ ಮಾನ್ಸೂನ್ ಆಗಮನ: ಕರ್ನಾಟಕದಲ್ಲಿ ಮುಂದಿನ 6 ದಿನ ಭಾರಿ ಮಳೆ ಸಾಧ್ಯತೆ- IMD

ಮೇ 26ಕ್ಕೆ ಮುಂಗಾರು ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿತ್ತು. ಆದ್ರೆ, ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ.

Monsoon 2026: ಸಿಹಿಸುದ್ದಿ.. ಅವಧಿಗಿಂತ ಮೊದಲೇ ಮುಂಗಾರು ಮಳೆ; ಅಂಡಮಾನ್, ಕೇರಳಕ್ಕೆ ಶೀಘ್ರ ಆಗಮನ- IMD
ದೇಶ

Monsoon 2026: ಸಿಹಿಸುದ್ದಿ.. ಅವಧಿಗಿಂತ ಮೊದಲೇ ಮುಂಗಾರು ಮಳೆ; ಅಂಡಮಾನ್, ಕೇರಳಕ್ಕೆ ಶೀಘ್ರ ಆಗಮನ- IMD

ಅಂತರರಾಷ್ಟ್ರೀಯ ಮಾದರಿಗಳು (ECMWF) ಕೇರಳಕ್ಕೆ ಮುಂಗಾರು ಸುಮಾರು ಮೇ 25ರ ಸುಮಾರಿಗೆ ಬರಬಹುದು ಎಂದು ಅಂದಾಜಿಸಿವೆ.

ನೈಋತ್ಯ ಮಾನ್ಸೂನ್ ಮತ್ತೆ ಸಕ್ರಿಯ; ಈ ವಾರ ರಾಜ್ಯದಾದ್ಯಂತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯ

ನೈಋತ್ಯ ಮಾನ್ಸೂನ್ ಮತ್ತೆ ಸಕ್ರಿಯ; ಈ ವಾರ ರಾಜ್ಯದಾದ್ಯಂತ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ (ಮುಂಗಾರು) ಮತ್ತೆ ಚುರುಕು ಗೊಳ್ಳುತ್ತಿದ್ದು, ಈ ವಾರ ರಾಜ್ಯದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

3 ದಿನ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ
ಸುದ್ದಿ

3 ದಿನ ಮುಂಚಿತವಾಗಿ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ

ನೈಋತ್ಯ ಮಾನ್ಸೂನ್ ಮಾರುತಗಳು ಮೂರು ದಿನಗಳ ಮುಂಚಿತವಾಗಿಯೇ ಕೇರಳ ಪ್ರವೇಶ ಮಾಡಲಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ.