ನೈಋತ್ಯ ರೈಲ್ವೆ

ಬೆಂಗಳೂರಿನಿಂದ ಮುಂಬೈಗೆ ಏಕಮುಖ ವಿಶೇಷ ರೈಲು ಸಂಚಾರ: ಇದು ಎಲ್ಲೆಲ್ಲಿ ನಿಲುಗಡೆಯಾಗಲಿದೆ?
ರೈಲು ಸಂಖ್ಯೆ 06541 ಎಸ್‌ಎಂವಿಟಿ ಬೆಂಗಳೂರು-ಎಲ್.ಟಿ.ಟಿ ಏಕಮುಖ ಕಾಯ್ದಿರಿಸದ ವಿಶೇಷ ಎಕ್ಸ್‌ಪ್ರೆಸ್ ರೈಲು ಭಾನುವಾರ (ಮಾರ್ಚ್ 1) ಸಂಜೆ 7 ಗಂಟೆಗೆ ಬೆಂಗಳೂರಿನ ಎಸ್‌ಎಂವಿಟಿ ನಿಲ್ದಾಣದಿಂದ ಹೊರಡಲಿದೆ.

ಮಹಾಶಿವರಾತ್ರಿ ಹಿನ್ನೆಲೆ: ಯಶವಂತಪುರ-ಕಲಬುರಗಿ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲು ಸಂಚಾರ
ಫೆಬ್ರವರಿ 13ರಂದು ರೈಲು ಸಂಖ್ಯೆ 06209 ಯಶವಂತಪುರ–ಕಲಬುರಗಿ ವಿಶೇಷ ಎಕ್ಸ್ ಪ್ರೆಸ್ ರೈಲು ಯಶವಂತಪುರದಿಂದ ರಾತ್ರಿ 10:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 9:15ಕ್ಕೆ ಕಲಬುರಗಿ ತಲುಪಲಿದೆ.

ನೈಋತ್ಯ ರೈಲ್ವೆಯ 89% ಹಳಿಗಳು ವಿದ್ಯುದೀಕರಣ; ಬೆಂಗಳೂರು ವಿಭಾಗದಲ್ಲಿ 99% ಪೂರ್ಣ
ಸ್ವಚ್ಛ ಮತ್ತು ಹೆಚ್ಚು ಇಂಧನ-ಸಮರ್ಥ ರೈಲು ಕಾರ್ಯಾಚರಣೆಗಳಿಗಾಗಿ SWR ನ ಪ್ರಯತ್ನದಲ್ಲಿ ಇದು ಮಹತ್ವದ ಮೈಲಿಗಲ್ಲನ್ನು ಸೂಚಿಸುತ್ತದೆ.

ಬೆಂಗಳೂರು-ಕಲಬುರಗಿ ನಡುವೆ ದೀಪಾವಳಿ ವಿಶೇಷ ರೈಲು ವ್ಯವಸ್ಥೆ
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ವಿಶೇಷ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ (SWR) ನಿರ್ಧರಿಸಿದೆ.

ಕೇಂದ್ರ ಬಜೆಟ್: ನೈಋತ್ಯ ರೈಲ್ವೆಗೆ 7,329 ಕೋಟಿ ರೂ ಅನುದಾನ
ನಿನ್ನೆ ಮಂಡನೆಯಾದ ಕೇಂದ್ರ ಬಜೆಟ್ ನಲ್ಲಿ ನೈಋತ್ಯ ರೈಲ್ವೆ (ಎಸ್‌ಡಬ್ಲ್ಯುಆರ್) ವಲಯಕ್ಕೆ 7,329 ಕೋಟಿ ರೂ. ಅನುದಾನ ಮೀಸಲಿರಿಸಲಾಗಿದ್ದು, ಕರ್ನಾಟಕಕ್ಕೆ (ಬೀದರ್, ರಾಯಚೂರು ಮತ್ತು ಕಲಬುರಗಿ ಜೊತೆಗೆ ಎಸ್‌ಡಬ್ಲ್ಯೂಆರ್ ಸೇರಿದಂತೆ) 7,524 ಕೋಟಿ ರೂ. ಮೀಸಲಿರಿಸಲಾಗಿದೆ.

32,358 ರೈಲ್ವೆ ಉದ್ಯೋಗಿಗಳಿಗೆ 56 ಕೋಟಿ ರೂ. ಬೋನಸ್ ನೀಡಿದ ನೈಋತ್ಯ ರೈಲ್ವೆ ವಲಯ
ನೈಋತ್ಯ ರೈಲ್ವೆ ವಲಯವು 32,358 ರೈಲ್ವೆ ಉದ್ಯೋಗಿಗಳಿಗೆ 56.28 ಕೋಟಿ ರೂ.ಗಳ ‘ಉತ್ಪಾದನಾ ಸಂಬಂಧಿತ ಬೋನಸ್’ ಅನ್ನು ಪಾವತಿಸಿದೆ. ಅವರು ದೇಶಾದ್ಯಂತ ಇರುವ ಗೆಜೆಟೆಡ್ ಅಲ್ಲದ 11.27 ಲಕ್ಷ ಉದ್ಯೋಗಿಗಳ ಭಾಗವಾಗಿದ್ದಾರೆ.

ಹುಬ್ಬಳ್ಳಿ-ವಾಸ್ಕೋ ಡ ಗಾಮ ರೈಲಿನಲ್ಲಿ ವಿಸ್ಟಾಡೋಮ್ ಕೋಚ್: ಕೇಂದ್ರ ಸಚಿವರನ್ನೂ ಬಿಡಲಿಲ್ಲ ಸುಳ್ಳು ಸುದ್ದಿ ಖೆಡ್ಡಾ!
ಹುಬ್ಬಳ್ಳಿ-ವಾಸ್ಕೋ ಡಾ ಗಾಮ ರೈಲು ವಿಸ್ಟಾಡೋಮ್ ಕೋಚ್ ನೊಂದಿಗೆ ಜು.16 ರಿಂದ ಕಾರ್ಯನಿರ್ವಹಿಸಲಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ಇದು ಸುಳ್ಳು ಸುದ್ದಿ ಎಂದು ನೈಋತ್ಯ ರೈಲ್ವೆ (ಎಸ್ ಡಬ್ಲ್ಯುಆರ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ನೈಋತ್ಯ ರೈಲ್ವೆ ವಲಯದಲ್ಲಿ ದಾಖಲೆಯ ಸರಕು ಸಾಗಣೆ
ಪ್ರಸಕ್ತ ಆರ್ಥಿಕ ವರ್ಷದ ಮೊದಲ ನಾಲ್ಕು ತಿಂಗಳಲ್ಲಿ ನೈಋತ್ಯ ರೈಲ್ವೆ ವಲಯ ದಾಖಲೆಯ ಪ್ರಮಾಣದಲ್ಲಿ ಸರಕು ಸಾಗಣೆ ಮಾಡಿದೆ.

ಹುಬ್ಬಳ್ಳಿ-ವಾಸ್ಕೊ ಮಾರ್ಗದಲ್ಲಿ ವಿಸ್ಟಾಡೋಮ್ ಎಸಿ ಬೋಗಿಗಳ ರೈಲು ಸಂಚಾರ ಶೀಘ್ರದಲ್ಲೆ
ಹುಬ್ಬಳ್ಳಿ-ವಾಸ್ಕೊ ರೈಲಿಗೆ ವಿಸ್ಟಾಡೋಮ್ (ಗ್ಲಾಸ್-ಟಾಪ್) ಎಸಿ ಬೋಗಿಗಳನ್ನು ಜೋಡಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ.

