ವಿದೇಶಕೂದಲೆಳೆ ಅಂತರದಲ್ಲಿ ತಪ್ಪಿದ ಮಹಾ ದುರಂತ; ಒಂದೇ ರನ್ ವೇ ನಲ್ಲಿ ಎರಡೆರಡು ವಿಮಾನ, ಪೈಲಟ್ ಸಮಯ ಪ್ರಜ್ಞೆಗೆ 'ಸೆಲ್ಯೂಟ್'
ಚಿಕಾಗೋದ ಮಿಡ್ವೇ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿದ್ದ ಸೌತ್ವೆಸ್ಟ್ ಏರ್ಲೈನ್ಸ್ ವಿಮಾನದ ಎದುರು ಮತ್ತೊಂದು ವಿಮಾನ ಏಕಾಏಕಿ ಪ್ರತ್ಯಕ್ಷವಾಗಿ ಆತಂಕ ಸೃಷ್ಟಿಸಿತ್ತು.