ರಾಜ್ಯರಾತ್ರಿ 9 ಗಂಟೆಯಿಂದ ನೈಟ್ ಕರ್ಫ್ಯೂ ಆದೇಶ ನಕಲಿ: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸ್ಪಷ್ಟನೆ
ರಾಜ್ಯದಲ್ಲಿ ನೈಟ್ ಕರ್ಫೂ ಅವಧಿ ವಿಸ್ತರಿಸಲಾಗಿದ್ದು, ನಾಳೆಯಿಂದ ಮೇ 3 ರವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗುವುದು ಎಂಬ ಆದೇಶ ನಕಲಿ ಎಂದು ರಾಜ್ಯ ಸರ್ಕಾರ ಮುಖ್ಯ...