ನೈಟ್ ಸಫಾರಿ

ಕಗ್ಗತ್ತಲಲ್ಲಿ ಕಾಡಿನ ಸುತ್ತಾಟ, ಚಂದ್ರನ ಬೆಳಕಿನಲ್ಲಿ ವನ್ಯಜೀವಿಗಳ ದರ್ಶನ: ಭಾರತದಲ್ಲಿ ಇದೇ ಮೊದಲು; ಇಲ್ಲಿದೆ ಕುಕ್ರೈಲ್ ನೈಟ್ ಸಫಾರಿ ಡಿಟೇಲ್ಸ್..!
ಪ್ರವಾಸ

ಕಗ್ಗತ್ತಲಲ್ಲಿ ಕಾಡಿನ ಸುತ್ತಾಟ, ಚಂದ್ರನ ಬೆಳಕಿನಲ್ಲಿ ವನ್ಯಜೀವಿಗಳ ದರ್ಶನ: ಭಾರತದಲ್ಲಿ ಇದೇ ಮೊದಲು; ಇಲ್ಲಿದೆ ಕುಕ್ರೈಲ್ ನೈಟ್ ಸಫಾರಿ ಡಿಟೇಲ್ಸ್..!

ಸಿಂಗಾಪುರದ ನೈಟ್ ಸಫಾರಿ ಜಗತ್ತಿನ ಅತ್ಯಂತ ಪ್ರಸಿದ್ಧ ರಾತ್ರಿ ವನ್ಯಜೀವಿ ಅನುಭವಗಳಲ್ಲಿ ಒಂದಾಗಿದೆ. ಇದೇ ಮಾದರಿಯಲ್ಲಿ ಕುಕ್ರೈಲ್ ನೈಟ್ ಸಫಾರಿಯಲ್ಲೂ ಪ್ರಾಣಿಗಳನ್ನು ಅವುಗಳ ಹೆಚ್ಚು ಸಕ್ರಿಯವಾಗಿರುವ ರಾತ್ರಿ ಸಮಯದಲ್ಲಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ.

ಸಫಾರಿ ವಿವಾದ: ಕೇಸ್ ಬಳಿಕ ಫೋಟೋ, ವಿಡಿಯೋಗಳನ್ನು ಅರಣ್ಯಾಧಿಕಾರಿಗಳಿಗೆ ನೀಡಿದ ನಟ ಧನ್ವೀರ್
ಸಿನಿಮಾ ಸುದ್ದಿ

ಸಫಾರಿ ವಿವಾದ: ಕೇಸ್ ಬಳಿಕ ಫೋಟೋ, ವಿಡಿಯೋಗಳನ್ನು ಅರಣ್ಯಾಧಿಕಾರಿಗಳಿಗೆ ನೀಡಿದ ನಟ ಧನ್ವೀರ್

ಬಂಡಿಪುರದಲ್ಲಿ ರಾತ್ರಿ ಸಫಾರಿ ಮಾಡಿದ್ದಾರೆಂಬ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲೆ ಕೇಸ್ ದಾಖಲಾಗುತ್ತಿದ್ದಂತೆಯೇ ನಟ ಧನ್ವೀರ್ ಅವರು, ತಾವು ಯಾವುದೇ ತಪ್ಪು ಮಾಡಿಲ್ಲ, ಸಂಜೆ ಹೊತ್ತಿಗೆ ಕಾಡಿನಿಂದ ಹೊರಗಿದ್ದೆ ಎಂದು ಹೇಳಿದ್ದು, ಇದಕ್ಕೆ ಸಾಕ್ಷ್ಯಾಧಾರಗಳಾಗಿ ತಮ್ಮ ಬಳಿಯಿದ್ದ ಫೋಟೋ ಹಾಗೂ ವಿಡಿಯೋಗಳನ್ನು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.