ವಿದೇಶಅಮೆರಿಕದ ಕೊಲೊರಾಡೋ ನೈಟ್ಕ್ಲಬ್ನಲ್ಲಿ ಗುಂಡಿನ ದಾಳಿ, ಐವರು ಸಾವು, 18 ಮಂದಿಗೆ ಗಾಯ
ಅಮೆರಿಕದ ಕೊಲೊರಾಡೋ ಸ್ಪ್ರಿಂಗ್ಸ್ನಲ್ಲಿರುವ ಎಲ್ಜಿಬಿಟಿಕ್ಯು ನೈಟ್ಕ್ಲಬ್ನಲ್ಲಿ ಶನಿವಾರ ನಡೆದ ಗುಂಡಿನ ದಾಳಿಯಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಮತ್ತು 18 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.