ನೈತಿಕ ಪೊಲೀಸ್‌ಗಿರಿ

ನೈತಿಕ ಪೊಲೀಸ್‌ಗಿರಿಯನ್ನು ಸಭ್ಯ, ಸುಸಂಸ್ಕೃತ ರೀತಿಯಲ್ಲಿ ಮಾಡಬಹುದು: ಬಿಹಾರ ಸಚಿವೆ ಶ್ರೇಯಸಿ ಸಿಂಗ್ ಆಘಾತಕಾರಿ ಹೇಳಿಕೆ
ದೇಶ

ನೈತಿಕ ಪೊಲೀಸ್‌ಗಿರಿಯನ್ನು ಸಭ್ಯ, ಸುಸಂಸ್ಕೃತ ರೀತಿಯಲ್ಲಿ ಮಾಡಬಹುದು: ಬಿಹಾರ ಸಚಿವೆ ಶ್ರೇಯಸಿ ಸಿಂಗ್ ಆಘಾತಕಾರಿ ಹೇಳಿಕೆ

ಕೆಲವು ದಿನಗಳ ಹಿಂದೆ ಜಮುಯಿ ಜಿಲ್ಲೆಯ ರಸ್ತೆಬದಿಯಲ್ಲಿ ಹುಡುಗ ಮತ್ತು ಹುಡುಗಿಯನ್ನು ತಡೆದು ಗುಂಪೊಂದು ಕಿರುಕುಳ ನೀಡುತ್ತಿರುವ ವಿಡಿಯೋವೊಂದು ವೈರಲ್ ಆಗಿ ದೇಶದಾದ್ಯಂತ ಆಕ್ರೋಶಕ್ಕೆ ಕಾರಣವಾದ ನಂತರ ಅವರ ಈ ಹೇಳಿಕೆ ಹೊರಬಂದಿದೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ; ತಂದೆ-ಮಗನ ವಿರುದ್ಧ ಪ್ರಕರಣ ದಾಖಲು
ರಾಜ್ಯ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ: ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಜಾತಿ ನಿಂದನೆ; ತಂದೆ-ಮಗನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ಹೊರವಲಯದ ಅತ್ತಾವರ ಬಾಬುಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕ ಮತ್ತು ಬಾಲಕಿ ರೈಲ್ವೆ ಹಳಿಯ ಬಳಿ ಕುಳಿತಿದ್ದರು.

ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು, Video
ರಾಜ್ಯ

ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ: ಅಪ್ರಾಪ್ತ ಸೇರಿ ನಾಲ್ವರನ್ನು ಬಂಧಿಸಿದ ಪೊಲೀಸರು, Video

'ಈ ಸಂಬಂಧ ಮಹಿಳೆ ದೂರು ನೀಡಿದ್ದು, ಅದರ ಆಧಾರದ ಮೇಲೆ ನಾವು ಪ್ರಕರಣ ದಾಖಲಿಸಿಕೊಂಡಿದ್ದೇವೆ. ಒಬ್ಬ ಬಾಲಾಪರಾಧಿ ಸೇರಿದಂತೆ ನಾಲ್ವರನ್ನು ಬಂಧಿಸಿದ್ದೇವೆ' ಎಂದು ಗಿರೀಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಯುವತಿ ಜೊತೆ ಮಾತನಾಡಿದ್ದಕ್ಕೆ ಹಲ್ಲೆ, ನಾಲ್ವರ ಬಂಧನ
ರಾಜ್ಯ

ಬೆಳಗಾವಿಯಲ್ಲಿ ನೈತಿಕ ಪೊಲೀಸ್‌ಗಿರಿ: ಅನ್ಯ ಧರ್ಮದ ಯುವತಿ ಜೊತೆ ಮಾತನಾಡಿದ್ದಕ್ಕೆ ಹಲ್ಲೆ, ನಾಲ್ವರ ಬಂಧನ

ಜಿಲ್ಲೆಯ ಸವಗಾಂವ್ ಗ್ರಾಮದ ನಿವಾಸಿ ಅಲ್ಲಾವುದ್ದೀನ್ ಪಿರ್ಜಾದೆ ದೂರು ಸಲ್ಲಿಸಿದ್ದು, ಬಂಧಿತರನ್ನು ಸತೀಶ್ ಜಾಧವ್, ಸುಮಿತ್, ವೀರೇಶ್ ಮತ್ತು ಇನ್ನೊಬ್ಬ ವ್ಯಕ್ತಿ ಎಂದು ಗುರುತಿಸಲಾಗಿದೆ.

ಶಿವಮೊಗ್ಗದಲ್ಲಿ ನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಯುವತಿಗೆ ಬೈಕ್‌ನಲ್ಲಿ ಲಿಫ್ಟ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ
ರಾಜ್ಯ

ಶಿವಮೊಗ್ಗದಲ್ಲಿ ನೈತಿಕ ಪೊಲೀಸ್‌ಗಿರಿ: ಮುಸ್ಲಿಂ ಯುವತಿಗೆ ಬೈಕ್‌ನಲ್ಲಿ ಲಿಫ್ಟ್ ಕೊಟ್ಟಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ

ಮುಸ್ಲಿಂ ಸಮುದಾಯಕ್ಕೆ ಸೇರಿದ ತನ್ನ ಸಹೋದ್ಯೋಗಿಯನ್ನು ಬೈಕ್‌ನಲ್ಲಿ ಕರೆದುಕೊಂಡು ಹೋಗುತ್ತಿದ್ದ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆ ನಗರದ ಇಲ್ಯಾಸ್‌ನಗರ ಬಳಿ ಭಾನುವಾರ ನಡೆದಿದೆ.

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ​ಗಿರಿ: ಅಪ್ರಾಪ್ತ ಸೇರಿ ಮೂವರ ಬಂಧನ
ರಾಜ್ಯ

ಮಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ​ಗಿರಿ: ಅಪ್ರಾಪ್ತ ಸೇರಿ ಮೂವರ ಬಂಧನ

ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಶುಕ್ರವಾರ ಮತ್ತೊಂದು 'ನೈತಿಕ ಪೊಲೀಸ್‌ಗಿರಿ' ಪ್ರಕರಣ ವರದಿಯಾಗಿದ್ದು, ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು...

ಹಾವೇರಿ: ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದು ಗ್ಯಾಂಗ್ ರೇಪ್
ರಾಜ್ಯ

ಹಾವೇರಿ: ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಸಂತ್ರಸ್ತೆಯನ್ನು ಬಲವಂತವಾಗಿ ಕರೆದೊಯ್ದು ಗ್ಯಾಂಗ್ ರೇಪ್

ಆತಂಕಕಾರಿ ಬೆಳವಣಿಗೆಯಲ್ಲಿ, ಹಾನಗಲ್‌ನಲ್ಲಿ ನಡೆದಿದ್ದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ತನ್ನನ್ನು ಬಲವಂತವಾಗಿ ಹೋಟೆಲ್‌ನಿಂದ ಕರೆದೊಯ್ದ ಯುವಕರ ಗುಂಪು ತನ್ನ ಮೇಲೆ ಪದೇ ಪದೆ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಗುರುವಾರ ವಿಡಿಯೋ ಮೂಲಕ ದೂರಿದ್ದಾರೆ. 

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಯುವ ಜೋಡಿಗೆ ಕಿರುಕುಳ ನೀಡಿದ ಮೂವರ ಬಂಧನ
ರಾಜ್ಯ

ಮಂಗಳೂರಿನಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ಯುವ ಜೋಡಿಗೆ ಕಿರುಕುಳ ನೀಡಿದ ಮೂವರ ಬಂಧನ

ಮಂಗಳೂರು ನಗರದ ಉಪಾಹಾರ ಗೃಹವೊಂದರಲ್ಲಿ ಯುವ ಜೋಡಿಗೆ ಗುರುತಿನ ಚೀಟಿ ಕೇಳಿ ಕಿರುಕುಳ ನೀಡಲಾಗಿದ್ದು, ನೈತಿಕ ಪೊಲೀಸ್‌ಗಿರಿ ನಡೆಸಿದ ಆರೋಪದಲ್ಲಿ ಮೂವರು ಯುವಕರನ್ನು ಬಂಧಿಸಲಾಗಿದೆ.

ಕಠಿಣ ಎಚ್ಚರಿಕೆ ನಡುವೆಯೂ ನೈತಿಕ ಪೊಲೀಸ್‌ಗಿರಿ: ಹಿಂದೂ ಬಾಲಕಿಯೊಂದಿಗಿದ್ದ ಇಬ್ಬರು ಮುಸ್ಲಿಂ ಹುಡುಗರಿಗೆ ತರಾಟೆ
ರಾಜ್ಯ

ಕಠಿಣ ಎಚ್ಚರಿಕೆ ನಡುವೆಯೂ ನೈತಿಕ ಪೊಲೀಸ್‌ಗಿರಿ: ಹಿಂದೂ ಬಾಲಕಿಯೊಂದಿಗಿದ್ದ ಇಬ್ಬರು ಮುಸ್ಲಿಂ ಹುಡುಗರಿಗೆ ತರಾಟೆ

ಸಿದ್ದರಾಮಯ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ವಿಶೇಷ ವಿಭಾಗ ಸ್ಥಾಪನೆಯ ನಡುವೆಯೂ, ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.