ರಾಜ್ಯನೈತಿಕ ಪೊಲೀಸ್ಗಿರಿ ಸಂತ್ರಸ್ತನ ಮೇಲೆ ಪೊಲೀಸ್ ಅಧಿಕಾರಿಯಿಂದಲೇ ಹಲ್ಲೆ; ಪೊಲೀಸ್ ಆಯುಕ್ತರಿಗೆ ದೂರು
ಇತ್ತೀಚೆಗಷ್ಟೇ ಸೋಮೇಶ್ವರ ಬೀಚ್ನಲ್ಲಿ ನಡೆದ ನೈತಿಕ ಪೊಲೀಸ್ಗಿರಿ ಘಟನೆಗೆ ಬಲಿಯಾದ ವಿದ್ಯಾರ್ಥಿಯೊಬ್ಬರು ತಮ್ಮ ಮೇಲೆ ಉಳ್ಳಾಲ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.