ದೇಶಶಾ ಭೇಟಿಯಾದ 'ಸಿಂಗಂ': ತಮಿಳುನಾಡು BJP ರಾಜ್ಯಾಧ್ಯಕ್ಷರಿಗೆ ಬುಲಾವ್; ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಅಣ್ಣಾಮಲೈ!
ಇಬ್ಬರ ನಡುವೆ ಸಮನ್ವಯ ಸಾಧಿಸಲು ಸಭೆ ಕರೆಯಲಾಗಿತ್ತು ಎಂದು ಹೇಳಲಾಗಿದೆ. ಬಿಜೆಪಿ ಉನ್ನತ ನಾಯಕರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡ ಅಣ್ಣಾ ಮಲೈ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.